ನವದೆಹಲಿ:ಸರಕು ಮತ್ತು ಸೇವಾ ತೆರಿಗೆ (ಜಿಎಸ್​ಟಿ) ವಿಚಾರದಲ್ಲಿ ಐತಿಹಾಸಿಕ ಎನ್ನುವಂಥ ದಾಖಲೆ ಆಗಿದ್ದು, ಜಿಎಸ್​ಟಿ ಆರಂಭವಾದ ಬಳಿಕ ಇದೇ ಮೊದಲ ಸಲ ಮಾಸಿಕವಾಗಿ ಅತ್ಯಧಿಕ ತೆರಿಗೆ ಸಂಗ್ರಹವಾಗಿದೆ. ಇಂಥದ್ದೊಂದು ಹೆಗ್ಗಳಿಕೆಗೆ ಈ ವರ್ಷದ ಏಪ್ರಿಲ್ ಪಾತ್ರವಾಗಿದೆ.
ಇದನ್ನೂ ಓದಿ:ಷೇರು ಮಾರುಕಟ್ಟೆಯಲ್ಲಿ 30 ಲಕ್ಷ ರೂ. ಕಳೆದುಕೊಂಡು ನಿಮ್ಹಾನ್ಸ್​ಗೆ ಹೋದ ಉದ್ಯಮಿ!
ಈ ವರ್ಷದ ಏಪ್ರಿಲ್​ನಲ್ಲಿ 1.87 ಲಕ್ಷ ಕೋಟಿ ಜಿಎಸ್​ಟಿ ಸಂಗ್ರಹಗೊಂಡಿದ್ದು, ಇದು ಜಿಎಸ್​ಟಿ ಆರಂಭವಾದ ಬಳಿಕ ಮಾಸಿಕವಾಗಿ ಸಂಗ್ರಹವಾದ ತೆರಿಗೆ ಪೈಕಿ ಅತ್ಯಧಿಕ ಮೊತ್ತವಾಗಿದೆ. ಕಳೆದ ವರ್ಷದ ಏಪ್ರಿಲ್​ಗೆ ಹೋಲಿಸಿದರೆ ಪ್ರಸಕ್ತ ಏಪ್ರಿಲ್​ನಲ್ಲಿ ಜಿಎಸ್​​ಟಿ ಸಂಗ್ರಹದಲ್ಲಿ ಶೇ. 12 ಏರಿಕೆ ಆಗಿದೆ.
ಇದನ್ನೂ ಓದಿ:ಮದುವೆ ಆಮಂತ್ರಣ ಪತ್ರಿಕೆ ನೀಡಲು ಹೋಗಿದ್ದ ಸಹೋದರಿಯರಿಬ್ಬರ ಸಾವು!
ಈ ವರ್ಷದ ಏಪ್ರಿಲ್​ನಲ್ಲಿ 1,87,035 ಕೋಟಿ ರೂ. ಜಿಎಸ್​ಟಿ ಸಂಗ್ರಹವಾಗಿದ್ದು, ಆ ಪೈಕಿ ಸಿಜಿಎಸ್​ಟಿ 38,440 ಕೋಟಿ, ಎಸ್​ಜಿಎಸ್​ಟಿ 47,412 ಕೋಟಿ ರೂ. ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಕಳೆದ ವರ್ಷದ ಏಪ್ರಿಲ್​ನಲ್ಲಿ 1.68 ಲಕ್ಷ ಕೋಟಿ ರೂ. ಜಿಎಸ್​​ಟಿ ಸಂಗ್ರಹವಾಗಿತ್ತು.
ಇದು ಡೈವೋರ್ಸ್ ಫೋಟೋಶೂಟ್​: ನನಗೆ 99 ಸಮಸ್ಯೆಗಳಿವೆ, ಆದರೆ ಪತಿ ಇಲ್ಲ!
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:14 − 11 =
Remember me
