ಬೆಂಗಳೂರು:ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಗಳಲ್ಲಿ ಪ್ರಾಂಶುಪಾಲರ ಹುದ್ದೆಗಳಿಗೆ ಸಂಪರ್ಕ ಸಂವಹನ, ಪರಸ್ಪರ ಸಂವಾದದಲ್ಲಿ ಅತ್ಯುತ್ತಮ ಪರಿಣತಿ ಹೊಂದಿರುವ, ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸುವ ಟೂಲ್ ರೂಮ್ ಮತ್ತು ಟ್ರೈನಿಂಗ್ ಸೆಂಟರ್ ಚಟುವಟಿಕೆಗಳನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿರುವ ಪ್ರತಿಭಾವಂತಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.6 (ಉಡುಪಿ, ಗೋಕಾಕ, ಮಂಗಳೂರು, ದಾಂಡೇಲಿ, ಕೋಲಾರ, ಕೂಡಲಸಂಗಮದಲ್ಲಿ ) ಪ್ರಾಂಶುಪಾಲ ಹುದ್ದೆ ಇವೆ.
ಇದನ್ನೂ ಓದಿ:ಕೋವಿಡ್ ಪರೀಕ್ಷೆಗೆಂದು ಬಂದರು.. ಲಕ್ಷಾಂತರ ರೂ.ನಗದು, ಆಭರಣ ದೋಚಿ ಪರಾರಿಯಾದರು
ಎಐಸಿಟಿಇಯಿಂದ ಮಾನ್ಯತೆ ಹೊಂದಿರುವ ಯಾವುದೇ ವಿವಿಯಿಂದ ಮೆಕಾನಿಕಲ್ ಇಂಜಿನಿಯರಿಂಗ್ ಸಂಬಂಧಿಸಿದ ವಿಷಯದಲ್ಲಿ ಪ್ರಥಮ ದರ್ಜೆ ಬಿಇ ಜತೆಗೆ ಪ್ರಥಮ ದರ್ಜೆ ಸ್ನಾತಕೋತ್ತರ ಪದವಿ ಪಾಸಾಗಿರಬೇಕು. ಕಾರ್ಯಾನುಭವ ಹೊಂದಿರಬೇಕು. ಕನಿಷ್ಠ 28 ವರ್ಷ ಗರಿಷ್ಠ 63 ವರ್ಷ ವಯೋಮಿತಿ ಹೊಂದಿರಬೇಕು.ತಿಂಗಳಿಗೆ ಕ್ರೋಢೀಕೃತ ಸಂಭಾವನೆ 50,000 ರೂ. ಇರುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಗಸ್ಟ್ 7 ರವರೆಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ :https://karunadu.karnataka.gov.in/gttc ಸಂಪರ್ಕಿಸಬಹುದು.
ತನ್ನಿಂದ ಪ್ರತ್ಯೇಕಗೊಂಡಳೆಂದು ಅಮೆರಿಕದ ರಸ್ತೆಯಲ್ಲಿ ಇರಿದಿರಿದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × three =
Remember me
