ನೊಯ್ಡಾ:ರೆಸಿಡೆನ್ಶಿಯಲ್ ಸೊಸೈಟಿಯೊಂದರ ಪಾರ್ಕಿಂಗ್ ಸಮಸ್ಯೆಗೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳು ಸೆಕ್ಯುರಿಟಿ ಗಾರ್ಡ್‌ಗೆ ಮನಃಬಂದಂತೆ ಥಳಿಸಿರುವ ಘಟನೆ ಉತ್ತರ ಪ್ರದೇಶದ ನೊಯ್ಡಾದಲ್ಲಿ ಇಂದು ನಡೆದಿದೆ. ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಇದನ್ನೂ ಓದಿ:ಮಾದಪ್ಪನಿಗೆ ಎಣ್ಣಮಜ್ಜನ ಸೇವೆ
ಆರೋಪಿಗಳು ಮತ್ತು ಅದೇ ಸೊಸೈಟಿಯಲ್ಲಿ ವಾಸಿಸುವ ಮಹಿಳೆಯ ನಡುವೆ ವಾಹನ ನಿಲುಗಡೆಗೆ ಸಂಬಂಧಿಸಿದಂತೆ ಕಲಹ ಉಂಟಾಗಿದ್ದು, ನಂತರದಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
#WATCH| UP: security guard of a residential society in Noida Sector 70 was thrashed by 2 men over a parking issue(CCTV Visuals)pic.twitter.com/7cQz7EmrCk— ANI UP/Uttarakhand (@ANINewsUP)May 19, 2023
#WATCH| UP: security guard of a residential society in Noida Sector 70 was thrashed by 2 men over a parking issue(CCTV Visuals)pic.twitter.com/7cQz7EmrCk
ಆರೋಪಿಗಳ ಕೃತ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಗಾರ್ಡ್ ತನ್ನ ಕ್ಯಾಬಿನ್‌ನಲ್ಲಿ ಮಲಗಿದ್ದಾಗ ಇಬ್ಬರು ವ್ಯಕ್ತಿಗಳು ಪ್ರವೇಶಿಸಿ ಕ್ರೂರವಾಗಿ ಹಲ್ಲೆ ನಡೆಸಲು ಪ್ರಯತ್ನಿಸಿದಾಗ ಆತ ನ್ನನ್ನು ತಾನು ರಕ್ಷಿಸಿಕೊಳ್ಳುಲು ಯತ್ನಿಸಿರುವುದನ್ನು ಕಾಣಬಹುದಾಗಿದೆ. ಘಟನೆಯ ಬಗ್ಗೆ ನೊಯ್ಡಾ ಪೊಲೀಸರು ಪ್ರತಿಕ್ರಿಯೆ ನೀಡಿದ್ದು, ದಾಳಿಕೋರರಲ್ಲಿ ಒಬ್ಬನನ್ನು ಬಂಧಿಸಲಾಗಿದ್ದು ಘಟನೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 13 =
Remember me
