ವಡೋದರಾ:ಅಹಮದಾಬಾದ್-ವಡೋದರಾ ಎಕ್ಸ್‌ಪ್ರೆಸ್ ಹೆದ್ದಾರಿಯ ನಾಡಿಯಾಡ್ ಬಳಿ ನಡೆದ ಭೀಕರ ಅಪಘಾತವಾಗಿದ್ದು 10 ಜನರು ಸ್ಥಳದಲ್ಲೇ ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ.
ಇದನ್ನೂ ಓದಿ:ರಾಮನವಮಿಯಂದು ‘ಆಪ್​ ಕಾ ರಾಮರಾಜ್ಯ’ ವೆಬ್​ಸೈಟ್ ತೆರೆದ ಎಎಪಿ!
ವಡೋದರಾದಿಂದ ಅಹಮದಾಬಾದ್‌ಗೆ ತೆರಳುತ್ತಿದ್ದ ಕಾರು ಮುಂದೆ ಹೋಗುತ್ತಿದ್ದ ಕಾರು ಟ್ರೇಲರ್‌ ಟ್ರಕ್ ನಡುವೆ ಭೀಕರ ಅಪಘಾತವಾಗಿದೆ. ಅಪಘಾತದಲ್ಲಿ ಎಂಟು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Ahmedabad Vadodara Expressway Car Accidentpic.twitter.com/B0IFX5V7sv
— Sakshi (@sakkshiofficial)April 17, 2024

ಭೀಕರ ಅಪಘಾತ ಸುದ್ದಿ ತಿಳಿಯುತ್ತಿದ್ದಂತೆ ಎರಡು ಆಂಬ್ಯುಲೆನ್ಸ್​ಗಳು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಸ್ಥಳಕ್ಕೆ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿದೆ. ಅಪಘಾತದಿಂದ ಅಹಮದಾಬಾದ್-ವಡೋದರಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಈ ಭೀಕರ ಅಪಘಾತ ದೃಶ್ಯಗಳು ಸಮಾಜಿಕ ಮಾಧ್ಯಮಗಲ್ಲಿ ಹರಿದಾಡುತ್ತಿವೆ.
ದುಬೈ, ಲಂಡನ್‌ನಲ್ಲಿ ಐಷಾರಾಮಿ ಮನೆ; ಗೋವಾ ಬಿಜೆಪಿ ಅಭ್ಯರ್ಥಿ ಆಸ್ತಿಯ ಮೌಲ್ಯ ಕೇಳಿದ್ರೆ ಶಾಕ್ ಆಗ್ತೀರಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 6 =
Remember me
