ನವದೆಹಲಿ:ಗುಜರಾತ್​ ವಿಧಾನಸಭಾ ಚುನಾವಣೆಯಲ್ಲಿ ಮ್ಯಾಜಿಕ್​ ನಂಬರ್​ ದಾಟಿರುವ ಬಿಜೆಪಿ ಭರ್ಜರಿ ಗೆಲುವಿನತ್ತ ಮುನ್ನುಗ್ಗುತ್ತಿದೆ. ಘಟ್ಲೋಡಿಯಾ ಕ್ಷೇತ್ರದಲ್ಲಿ ಸಿಎಂ ಭೂಪೇಂದ್ರ ಪಟೇಲ್​ ಗೆಲುವು ಸಾಧಿಸಿದ್ದಾರೆ.
ಡಿ.1 ಮತ್ತು 5ರಂದು ಗುಜರಾತ್​ನ 182 ವಿಧಾನಸಭಾ ಸೀಟುಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. 7ನೇ ಬಾರಿಗೆ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಏರುವ ವಿಶ್ವಾಸದಲ್ಲಿ ಬಿಜೆಪಿಯಿದೆ. ಮತದಾನೋತ್ತರ ಸಮೀಕ್ಷೆಗಳೂ ಬಿಜೆಪಿ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದವು. ಪ್ರಧಾನಿ ನರೇಂದ್ರ ಮೋದಿ ತವರು ರಾಜ್ಯದಲ್ಲಿ ಆಮ್​ ಆದ್ಮಿ ಪಕ್ಷ ಇದೇ ಮೊದಲ ಬಾರಿಗೆ ಸ್ಪಧಿಸಿದ್ದು, ಎಷ್ಟು ಸೀಟುಗಳನ್ನು ಗೆಲ್ಲಲಿದೆ ಎಂಬ ಕುತೂಹಲಕ್ಕೆ ಶೀಘ್ರವೇ ಸ್ಪಷ್ಟ ಉತ್ತರ ಸಿಗಲಿದೆ. ಬೆಳಗ್ಗೆ 11ರ ವೇಳೆ ವರೆಗಿನ ಬೆಳವಣಿಗೆಯಲ್ಲಿ ಎಎಪಿ 8 ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ.
ಗುಜರಾತ್​ನಲ್ಲಿ ಸಾಂಪ್ರದಾಯಿಕವಾಗಿ ಬಿಜೆಪಿ ಮತ್ತು ಕಾಂಗ್ರೆಸ್​ ನಡುವೆ ಸ್ಪರ್ಧೆ ನಡೆಯುತ್ತಿತ್ತು. ಆದರೆ, ಈ ಬಾರಿ ಕಾಂಗ್ರೆಸ್​ಗೆ ಮತ್ತಷ್ಟು ಹಿನ್ನಡೆ ಉಂಟಾಗಿದೆ.
ದಿಲ್ಲಿಯಲ್ಲಿ ಗೆದ್ದು ಬೀಗಿದ್ದ ಆಪ್​ಗೆ ಗುಜರಾತ್​ ಮತ್ತು ಹಿಮಾಚಲ ಪ್ರದೇಶದಲ್ಲಿ ಭಾರೀ ಹಿನ್ನಡೆ

ಮಗನ ಹತ್ಯೆಗೆ ತಂದೆಯಿಂದಲೇ ಸುಪಾರಿ! ಹುಬ್ಬಳ್ಳಿಯಲ್ಲಿ ಖ್ಯಾತ ಉದ್ಯಮಿ ಪುತ್ರನ ಬದುಕು ದುರಂತ ಅಂತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 12 =
Remember me
