ಗುಜರಾತ್​:ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದ ಗುಜರಾತ್​ ಸಿಎಂ ವಿಜಯ್​ ರೂಪಾಣಿ ಅವರು ವೇದಿಕೆ ಮೇಲೆ ಕುಸಿದುಬಿದ್ದ ಘಟನೆ ವಡೋರಾದಲ್ಲಿ ಸಂಭವಿಸಿದೆ.
ಫೆ.21ರಂದು ನಡೆಯಲಿರುವ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಪ್ರಯುಕ್ತ ಇಂದು(ಭಾನುವಾರ) ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳಿದ್ದರು. ಪ್ರಚಾರದ ವೇಳೆ ಭಾಷಣ ಮಾಡುತ್ತಿದ್ದ ವಿಜಯ್​ ರೂಪಾಣಿ ಅವರಿಗೆ ಬಂದು ಕುಸಿದು ಬಿದ್ದರು. ಬಿದ್ದ ಕೆಲವೇ ಕ್ಷಣದಲ್ಲಿ ಪ್ರಜ್ಞೆ ಬಂದಿದ್ದು, ಅಹಮದಾಬಾದ್​ನ ಮೆಹ್ತಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮೂಲಗಳ ಪ್ರಕಾರ ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಒತ್ತಡದಿಂದ ತಲೆಸುತ್ತು ಬಂದು ಕುಸಿದು ಬಿದ್ದರು ಎಂದು ಹೇಳಲಾಗಿದೆ.
वडोदरा में चुनावी सभा में भाषण करते वक्त@CMOGuj@vijayrupanibjpमंच पे गिर पड़े बताया जा रहा अचानक रुपानी को चककर आ गयाविजय रुपाणी की तबियत अब ठीक बताई जा रही है उनका इलाज कर रहे डॉक्टर्स के अनुसार लगातार स्ट्रेस के कारण उनका BP लो हो गया था@indiatvnewspic.twitter.com/TkPKn0jXIY
— Nirnay Kapoor (@nirnaykapoor)February 14, 2021

ತಹಸೀಲ್ದಾರ್​ ಕಚೇರಿ ಬಳಿ ಹಾವಿನ ಜತೆ ಆಟವಾಡುತ್ತಿದ್ದ ವೃದ್ಧ ಕ್ಷಣಾರ್ಧದಲ್ಲೇ ಪ್ರಾಣಬಿಟ್ಟ!

ಮಗಳ ಮದ್ವೆ ಸ್ಪೆಷಲ್: ಕ್ಷೇತ್ರದ ಜನ್ರಿಗೆ ದುಬಾರಿ ಗಿಫ್ಟ್​ ಕೊಟ್ಟ ಡಿಕೆಶಿ! ಪ್ರತಿ ಮನೆ-ಮನೆಗೂ ತಲುಪಿಸಿದ್ರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + one =
Remember me
