ನವದೆಹಲಿ:ಪ್ರಧಾನ ಮಂತ್ರಿ ನರೇಂದ್ರ ಮೋದಿಯ ಭಾವಚಿತ್ರ ಹರಿದ ಕಾಂಗ್ರೆಸ್ ಶಾಸಕನಿಗೆ ನ್ಯಾಯಾಲಯ ದಂಡ ವಿಧಿಸಿದೆ.
2017ರಲ್ಲಿ ಕಾಂಗ್ರೆಸ್ ಶಾಸಕ ಅನಂತ್ ಪಟೇಲ್ ಪ್ರಧಾನಿ ಮೋದಿಯ ಭಾವಚಿತ್ರ ಹರಿದಿದ್ದು, ಗುಜರಾತ್ ನವಸಾರಿ ನ್ಯಾಯಾಲಯವು 99 ರೂಪಾಯಿ ದಂಡ ವಿಧಿಸಿದೆ.
ಅನಂತ್ ಪಟೇಲ್ ಮತ್ತು ಇತರರು ನವಸಾರಿ ಕೃಷಿ ವಿಶ್ವವಿದ್ಯಾಲುದ ಕುಲಪತಿ ಕಚೇರಿಗೆ ನುಗ್ಗಿ ಅಶಿಸ್ತು ತೋರಿದ್ದರು. ಜತೆಗೆ ವಿದ್ಯಾರ್ಥಿ ಪ್ರತಿಭಟನೆಯ ಸಂದರ್ಭದಲ್ಲಿ ವಿಸಿ ಮೇಜಿನ ಮೇಲಿದ್ದ ಪ್ರಧಾನಿ ಮೋದಿಯ ಫೋಟೋ ಹರಿದು ಹಾಕಿದ್ದರು ಎನ್ನುವ ಆರೋಪವಿದೆ.
ಇದನ್ನೂ ಓದಿ:VIDEO| 10 ಕೋಟಿ ರೂ. ಮೌಲ್ಯದ ಕಾರು ಖರೀದಿಸಿದ ನಟ ಶಾರುಖ್ ಖಾನ್!ಕ್ರಿಮಿನಲ್ ಪ್ರಕರಣಕ್ಕಾಗಿ ಮೂವರು ಆರೋಪಿಗಳನ್ನು ತಪ್ಪಿತಸ್ಥರೆಂದು ನ್ಯಾಯಾಲಯವು ಘೋಷಿಸಿದೆ. 99 ರೂ. ದಂಡವನ್ನುಪಾವತಿ ಮಾಡಲು ಆದೇಶಿಸಿದೆ. ತಪ್ಪಿದಲ್ಲಿ ಅವರು ಏಳು ದಿನಗಳ ಸಾದಾ ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.
ಹುಟ್ಟುಹಬ್ಬದ ಪಾರ್ಟಿ ಮಾಡಲು ಹೋದ ಯುವಕ ಶವವಾಗಿ ಪತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 19 =
Remember me
