ಅಹಮದಬಾದ್:2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮೋದಿ ಉಪನಾಮ ಕುರಿತು ವ್ಯಂಗ್ಯವಾಡಿ ಮಾನನಷ್ಟ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಂಸತ್​ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಗೆ ನ್ಯಾಯಾಲಯ ಶಾಕ್​ ನೀಡಿದೆ.
2 ವರ್ಷಗಳ ಜೈಲು ಶಿಕ್ಷೆಗೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಗುಜರಾತ್​ ಹೈಕೋರ್ಟ್​ ರಾಹುಲ್​ ಗಾಂಧಿಗೆ ಶಾಕ್​ ನೀಡಿದ್ದು ಕಾಂಗ್ರೆಸ್​ ನಾಯಕನಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಇದನ್ನೂ ಓದಿ:ಮಾನನಷ್ಟ ಮೊಕದ್ದಮೆ ಪ್ರಕರಣ; ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಾಧೀಶೆ
ಅರ್ಜಿ ವಿಚಾರಣೆ ನಡೆಸಿದ ಹೇಮಂತ್ ಪ್ರಚಕ್ ಅವರಿದ್ದ ಏಕಸದಸ್ಯ ಪೀಠವು ವಾದ-ಪ್ರತಿವಾದವನ್ನು ಸುಧೀರ್ಘವಾಗಿ ಆಲಿಸಿದ ನಂತರ ಶಿಕ್ಷಯಿಂದ ರಕ್ಷಣೆ ನೀಡಲು ನಿರಾಕರಿಸಿದೆ.
ಇನ್ನು ಪ್ರಕರಣದ ಸಂಬಂಧ ನ್ಯಾಯಾಲಯ ತನ್ನ ತೀರ್ಪನ್ನು ಕಾಯ್ದಿರಿಸಿದ್ದು ಬೇಸಿಗೆ ರಜೆಯ ನಂತರ ಜೂನ್​ 4ರಂದು ಪ್ರಕಟಿಸುವುದಾಗಿ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − one =
Remember me
