ಅಹಮದಬಾದ್​:2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮೋದಿ ಉಪನಾಮ ಕುರಿತು ವ್ಯಂಗ್ಯವಾಡಿ ಮಾನನಷ್ಟ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಂಸತ್​ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಗೆ ಮತ್ತೊಂದು ಸಂಕಷ್ಟು ಎದುರಾಗಿದೆ.
ತನಗೆ ವಿಧಿಸಿರುವ ಶಿಕ್ಷೆಯನ್ನು ತಡೆಯುವಂತೆ ಕೋರಿ ರಾಹುಲ್​ ಗಾಂಧಿ ಗುಜರಾತ್​ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿ ವಿಚಾರಣೆಯಿಂದ ನ್ಯಾಯಾಧೀಶರು ಹಿಂದೆ ಸರಿದಿರುವುದು ರಾಹುಲ್​ಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ.
ಇದನ್ನು ಓದಿ:ಜನತೆಯ ಪ್ರತಿಯೊಂದು ಮತಕ್ಕೂ ಕಿಮ್ಮತ್ತಿದೆ: ಸಿಎಂ ಬೊಮ್ಮಾಯಿ
ಇನ್ನು ರಾಹುಲ್​ ಗಾಂಧಿ ತಮಗೆ ನೀಡಿರುವ ಶಿಕ್ಷೆ ಪ್ರಮಾಣವನ್ನು ತಡೆಯುವಂತೆ ಕೋರಿ ಗುಜರಾತ್​ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್​ನ ನ್ಯಾಯಾಧೀಶೆ ಗೀತಾ ಗೋಪಿ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ.
ರಾಹುಲ್​ ಗಾಂಧಿ ಶಿಕ್ಷೆಯ ಪ್ರಮಾಣ ಕುರಿತು ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶೆ ಗೀತಾ ಗೋಪಿ ವಾದ-ಪ್ರತಿವಾದವನ್ನು ಆಲಿಸಿದ ನಂತರ ಪ್ರಕರಣವನ್ನು ಬೇರೆ ಪೀಠಕ್ಕೆ ವರ್ಗಾಯಿಸುವಂತೆ ಸೂಚಿಸಿ ಹಿಂದೆ ಸರಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 6 =
Remember me
