ಗಾಂಧಿನಗರ:ಅಪರಿಚಿತರ ಗುಂಪೊಂದು ಕಾರಿನಲ್ಲಿ ಮದ್ಯ ಸಾಗಣೆ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ವಿದೇಶಿ ಮದ್ಯದ ಸರಕನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಕಾಂಗ್ರೆಸ್ ನಾಯಕಿಯನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ.
10 ಲಕ್ಷ ರೂ. ಮೌಲ್ಯದ ಮದ್ಯವನ್ನು ಗುಜರಾತ್ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗುಜರಾತ್‌ನ ಮಹಿಳಾ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಉಪಾಧ್ಯಕ್ಷೆ ಮೇಘನಾ ಪಟೇಲ್ ಅವರನ್ನ ಬಂಧಿಸಿದ್ದಾರೆ.
ಇದನ್ನೂ ಓದಿ:ವೃದ್ಧಾಶ್ರಮದಲ್ಲೊಂದು ಲವ್​ ಸ್ಟೋರಿ! ದಾಂಪತ್ಯ ಜೀವನಕ್ಕೆ ಕಾಲಿಟ್ಟ 75 ವರ್ಷದ ವರ, 70ರ ವಧು!
ಪೊಲೀಸರ ದಾಳಿ ವೇಳೆ ಕಾರು ಚಾಲಕನನ್ನು ಹಿಡಿದು ವಿಚಾರಿಸಿದಾಗ ಮೇಘನಾ ಪಟೇಲ್‌ಗಾಗಿ 7.5 ಲಕ್ಷ ರೂ.ಗಳ ವಿದೇಶಿ ಸರಕನ್ನು ತರಲಾಗಿದೆ ಎಂಬುದು ತಿಳಿದುಬಂದಿತ್ತು. ಬಳಿಕ ಮೇಘನಾ ಪಟೇಲ್ ಅವರನ್ನು ಬಂಧಿಸಿ ಅವರ ಮೂಲಕ ಮತ್ತಷ್ಟು ಮದ್ಯ ವಶಪಡಿಸಿಕೊಳ್ಳಲಾಯಿತು. ಒಟ್ಟು 10 ಲಕ್ಷ ಮೌಲ್ಯದ ಮದ್ಯ ವಶಪಡಿಸಿಕೊಂಡು ಆಕೆಯನ್ನು ಬಂಧಿಸಲಾಯಿತು ಎಂದು ಉಮ್ರಾ ಪೊಲೀಸ್ ಠಾಣೆ ಅಧಿಕಾರಿ ತಿಳಿಸಿದ್ದಾರೆ.
ಅಕ್ರಮವಾಗಿ ಶಾರುಖ್ ಖಾನ್​​ ಬಂಗಲೆ ಪ್ರವೇಶಿಸಿದ ಇಬ್ಬರು ಯುವಕರು ಪೊಲೀಸರ ವಶಕ್ಕೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 16 =
Remember me
