ಅಹಮದಾಬಾದ್​:ಹದಿನೈದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದ ಎರಡು ವರ್ಷಗಳ ಬಳಿಕ ಭಾನುವಾರ ದಾಖಲಾದ ದೂರಿನ ಆಧಾರದ ಮೇಲೆ ಸೋಮವಾರ ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿಯ ಪತ್ನಿ ಶಿಕ್ಷಕಿಯಾಗಿದ್ದು, ಸಂತ್ರಸ್ತೆ ಆಕೆಯಿಂದ ಟ್ಯೂಶನ್​ ಪಡೆದುಕೊಳ್ಳುತ್ತಿದ್ದಳು. 2019ರಲ್ಲಿ ಒಮ್ಮೆ ಶಿಕ್ಷಕಿಯ ಮನೆಗೆ ಹೋದಾಗ ಶಿಕ್ಷಕಿ ಅಲ್ಲಿರಲಿಲ್ಲ. ಆಕೆ ಬರುವವರೆಗೂ ಮನೆಯಲ್ಲೇ ಉಳಿಯುವಂತೆ ಆರೋಪಿ ಹೇಳಿದ್ದಾನೆ.
ಈ ನಡುವೆ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ ಯಾರಿಗೂ ಹೇಳದಂತೆ ಆಕೆಯನ್ನು ಬೆದರಿಸಿದ್ದಾನೆ. ಆದರೆ, ಇತ್ತೀಚೆಗೆ ಬಾಲಕಿ ನಡೆದ ಘಟನೆಯನ್ನು ತನ್ನ ಪಾಲಕರ ಮುಂದೆ ಬಿಚ್ಚಿಟ್ಟಿದ್ದಾಳೆ. ಈ ಹಿನ್ನೆಲೆಯಲ್ಲಿ ಭಾನುವಾರ ದೂರು ಸಹ ದಾಖಲಿಸಿದ್ದಾರೆ. ಇದಾದ ಬೆನ್ನಲ್ಲೇ ಸೋಮವಾರ ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿ ವಿರುದ್ಧ ಪೊಕ್ಸೊ ಕಾಯ್ದೆಯ ಸೆಕ್ಷನ್​ 376ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.(ಏಜೆನ್ಸೀಸ್​)
ಆಕ್ಸಿಜನ್‌ ಮುಗೀತಿದೆ, ಯಾರೂ ಬರ್ತಿಲ್ಲ… ಮೃತ ನಟ ರಾಹುಲ್‌ನ ಹೃದಯವಿದ್ರಾವಕ ವಿಡಿಯೋ ಹಂಚಿಕೊಂಡ ಪತ್ನಿ

ನಟ ಸಲ್ಮಾನ್​ ಖಾನ್​ ಬಾಡಿಗಾರ್ಡ್​ ಶೇರಾ ಸಂಬಳ ಓರ್ವ ಸಿಇಒಗಿಂತಲೂ ಹೆಚ್ಚಾ?

ಸ್ನೇಹಿತನ ಸಾಲಕ್ಕೆ ಶ್ಯೂರಿಟಿ ಸಹಿ ಹಾಕಿದ ಪೊಲೀಸ್​ ಕಾನ್ಸ್​ಟೇಬಲ್​ ದುರಂತ ಸಾವು..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 16 =
Remember me
