ಶ್ರೀನಗರ:ಜಮ್ಮು-ಕಾಶ್ಮೀರ ಬ್ಯಾಂಕ್​ಗೆ ಸೇರಿದ ವ್ಯಾನ್​ನಲ್ಲಿದ್ದ ಬರೋಬ್ಬರಿ 60 ಲಕ್ಷ ರೂಪಾಯಿಯನ್ನು ಶಸ್ತ್ರಧಾರಿ ದುಷ್ಕರ್ಮಿಗಳುದೋಚಿಕೊಂಡು ಹೋಗಿದ್ದಾರೆ ಎಂದು ಪೊಲೀಸರು ತಿಳಸಿದ್ದಾರೆ.
ದಕ್ಷಿಣ ಕಾಶ್ಮೀರದ ಜಾಮಿಯಾ ಮಸೀದಿ ಸಮೀಪದ ಶೋಪಿಯಾನ್​ನಲ್ಲಿ ನಿಂತಿದ್ದ ಜಮ್ಮು ಮತ್ತು ಕಾಶ್ಮೀರ ಬ್ಯಾಂಕ್​ನ ವ್ಯಾನ್​ ಮೇಲೆ ಇಂದು ಬೆಳಗ್ಗೆ 10.30ರ ಹೊತ್ತಿಗೆ ದಾಳಿ ನಡೆಸಿದ ಶಸ್ತ್ರಧಾರಿ ದುಷ್ಕರ್ಮಿಗಳು, ಅದರಲ್ಲಿದ್ದ 60 ಲಕ್ಷ ರೂಪಾಯಿಯನ್ನು ಹೊತ್ತೊಯ್ದಿದ್ದಾರೆ.
ಇದನ್ನೂ ಓದಿ:ರಿಷಿ ಮತ್ತು ರಣಬೀರ್​ಗೆ ಅಪ್ಪ-ಮಗನಾಗುವುದಕ್ಕೆ ಸಾಧ್ಯವಾಗಲೇ ಇಲ್ಲ!
ಹಾಡುಹಗಲೇ ನಡೆದ ಈ ದರೋಡೆ ನೋಡಿ ಎಲ್ಲರೂ ದಂಗಾಗಿ ಹೋಗಿದ್ದಾರೆ. ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಶುರುಮಾಡಿದ್ದಾರೆ. (ಏಜೆನ್ಸೀಸ್)
ಮಮತಾ ಸರ್ಕಾರದ ವಿರುದ್ಧದ ಜನಾಕ್ರೋಶದ ಅರಿವಾಗುತ್ತಿದೆ- ಪಶ್ಚಿಮ ಬಂಗಾಳದಲ್ಲಿ ಅಮಿತ್ ಷಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
