ಗುರುಗ್ರಾಮ್‌:ಚಲಿಸುತ್ತಿದ್ದ ಕಾರಿನ ಮೇಲೆ ಪುಷ್-ಅಪ್ಸ್​ ಮಾಡಿದ ಯುವಕನನ್ನು ಬಂಧಿಸಿರುವ ಘಟನೆ ದೆಹಲಿ ಬಳಿಯ ಗುರುಗ್ರಾಮ್​ನಲ್ಲಿ ನಡೆದಿದೆ.
ಇದನ್ನೂ ಓದಿ:IPL 2023: ಐಪಿಎಲ್​ ಟ್ರೋಫಿ ಜತೆಗೆ ವೀಕ್ಷಕರ ಹೃದಯವನ್ನೂ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​!
ದೃಶ್ಯದಲ್ಲಿ ಏನಿದೆ?ನಡುರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಛಾವಣಿಯ ಮೇಲೆ ವ್ಯಕ್ತಿಯೊರ್ವ ಪುಷ್-ಅಪ್ ಮಾಡುತ್ತಿರುವುದರ ಜತೆಗೆ ಇಬ್ಬರು ಸ್ನೇಹಿತರು ತಮ್ಮ ದೇಹವನ್ನು ಹೊರಹಾಕಿ ಡಾನ್ಸ್​ ಮಾಡುವುದನ್ನು ದೃಶ್ಯಾವಳಿಯಲ್ಲಿ ಕಾಣಬಹುದಾಗಿದೆ.ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಪೊಲೀಸರು ತಕ್ಷಣವೇ ಕ್ರಮಕೈಗೊಂಡು ಅಕ್ರಮಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಂಡು ಆರೋಪಿ ಲೋಕೇಶ್​ನನ್ನು ಬಂಧಿಸಿದ್ದಾರೆ ಹಾಗೂ ಸಂಚಾರಿ ನಿಯಮವನ್ನು ಉಲ್ಲಂಘಿಸಿದ್ದಕ್ಕಾಗಿ 6,500 ರೂ.ದಂಡವನ್ನು ವಿಧಿಸಿದ್ದಾರೆ.
They have no fear of anyone’s life and neither of Gurgaon trafficpolice@TrafficGGMVichle no HR72F6692@DC_Gurugram@TrafficGGM@cmohry@gurgaonpolicepic.twitter.com/pM2NeypUdR
— Pradeepdubey (@dubey_100)May 30, 2023

ಇನ್ನು, ಈ ಕುರಿತು ಮಾತನಾಡಿದ ನಗರ ಸಂಚಾರ ಪೊಲೀಸರು, ವಾಹನ ಚಾಲಕರು ಸಂಚಾರಿ ನಿಯಮಗಳನ್ನು ಉಲ್ಲಂಘಿಸಬೇಡಿ. ಮತ್ತು ಇತರರ ಪ್ರಾಣಕ್ಕೆ ಅಪಾಯವನ್ನುಂಟು ಮಾಡದಂತೆ ವಾಹನ ಚಲಾಯಿಸಿ ಎಂದು ವಿನಂತಿಸಿಕೊಂಡಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − four =
Remember me
