ಗುವಾಹಟಿ:ಚಿನ್ನ ಕಳ್ಳಸಾಗಣೆ ಮಾಡೋದು ಅಂದ್ರೆ ಆಟನಾ? ಇಲ್ಲೊಬ್ಬ ಭೂಪ ಥೇಟ್​ ಸಿನಿಮೀಯ ಶೈಲಿಯಲ್ಲೇ ಚಿನ್ನವನ್ನು ಸಾಗಿಸುವಾಗ ಸಿಕ್ಕಿ ಬಿದ್ದಿದ್ದಾನೆ.
ಮನಿ ಹೈಸ್ಟ್​ ಎಂಬ ವೆಬ್​ ಸಿರೀಸ್​​ನಲ್ಲಿ ಕಳ್ಳರ ಗುಂಪೊಂದು ಬ್ಯಾಂಕ್​ನಲ್ಲಿದ್ದ ಚಿನ್ನದ ಗಟ್ಟಿಗಳನ್ನು ಕರಗಿಸಿ ಮಾತ್ರೆಯಷ್ಟು ಸಣ್ಣ ಗಾತ್ರಕ್ಕೆ ಕುಗ್ಗಿಸಿ ಕದಿಯುತ್ತಾರೆ. ಅದೇ ಮಾದರಿಯಲ್ಲಿ ಗುವಾಹಟಿಯಲ್ಲಿ ಮೊಹಮ್ಮದ್​ ಶಫಿ ಎನ್ನುವಾತ ಚಿನ್ನವನ್ನು ಸಣ್ಣ ತುಂಡುಗಳಾಗಿ ಪರಿವರ್ತಿಸಿ ಕಳ್ಳಸಾಗಣೆ ಮಾಡಲು ಪ್ರಯತ್ನಿಸಿದ್ದಾನೆ.
ರೈಲ್ವೇ ಪೊಲೀಸರು ರಾಜಧಾನಿ ಎಕ್ಸ್​ಪ್ರೆಸ್​ನಲ್ಲಿ ಸಾಗಣೆಯಾಗುತ್ತಿದ್ದ ಸರಕನ್ನು ಗುವಾಹಟಿಯಲ್ಲಿ ವಶಪಡಿಸಿಕೊ0ಡಿದ್ದಾರೆ. ಸರಕಿಗೆ ಸಂಬಂಧಿಸಿದಂತೆ ಮೊಹಮ್ಮದ್​ ಶಫಿ ಎನ್ನುವಾತನನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಸಿಕ್ಕರುವ ಚಿನ್ನದ ಬೆಲೆ ಮಾರುಕಟ್ಟೆಯಲ್ಲಿ 50 ಲಕ್ಷ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
