ಉತ್ತರಪ್ರದೇಶ:ಲಕ್ನೋದಲ್ಲಿ ಬಿಜೆಪಿ ಶಾಸಕರೊಬ್ಬರ ಅಧಿಕೃತ ವೆಬ್‌ಸೈಟ್ ಅನ್ನು ಹ್ಯಾಕ್ ಮಾಡಿ ಅದರಲ್ಲಿ ವಾಕಿಸ್ತಾನದ ಧ್ವಜವನ್ನು ಪೋಸ್ಟ್ ಮಾಡಲಾಗಿದೆ. ವೆಬ್‌ಸೈಟ್‌ನಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಎಂಬ ಘೋಷಣೆ ಬರೆಯಲಾಗಿತ್ತು. ಅಷ್ಟೇ ಅಲ್ಲ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರ ಫೋಟೋದ ಮೇಲೆ ಅಕ್ಷೇಪಾರ್ಹ ಕಾಮೆಂಟ್‌ಗಳನ್ನು ಕೂಡ ಮಾಡಲಾಗಿದೆ. ಈ ಸಂಬಂಧ ಶಾಸಕರು ಪೊಲೀಸರಿಗೆ ದೂರು ನೀಡಿದ್ದಾರೆ.
ನಿನ್ನೆ, ಹ್ಯಾಕರ್​​​​ಗಳು ಲಕ್ನೋ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಡಾ. ನೀರಜ್ ಬೋರಾ ಅವರ ಅಧಿಕೃತ ವೆಬ್‌ಸೈಟ್ ಅನ್ನು ಹ್ಯಾಕ್ ಮಾಡಿ ಅದರಲ್ಲಿ ಪಾಕಿಸ್ತಾನದ ಧ್ವಜವನ್ನು ಹಾಕಿದ್ದರು. ಅಷ್ಟೇ ಅಲ್ಲ ಸಿಎಂ ಯೋಗಿ ಅವರ ಫೋಟೋ ಮೇಲೆ ಆಕ್ಷೇಪಾರ್ಹ ಕಾಮೆಂಟ್‌ಗಳು ಕೂಡ ಬಂದಿದ್ದವು, ನಂತರ ಶಾಸಕ ನೀರಜ್‌ ಬೋರಾ ಸೈಬರ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿವಾದಾತ್ಮಕ ಪೋಸ್ಟ್ ಹಾಕಿದ ಹ್ಯಾಕರ್ಸ್ಸರ್ಕಾರದ ಕಲ್ಯಾಣ ಯೋಜನೆಗಳನ್ನು ಪ್ರಚಾರ ಮಾಡಲು ಡಾ.ನೀರಜ್ ಬೋರಾ ಅವರ ಈ ವೆಬ್ಸೈಟ್ ಅನ್ನು ಗುರಿಯಾಗಿಟ್ಟುಕೊಂಡು ವಿವಾದಾತ್ಮಕ ಪೋಸ್ಟ್ ಅನ್ನು ಬರೆದಿದ್ದಾರೆ. ಆದರೆ ಇದು ಮೊದಲ ಪ್ರಕರಣವಲ್ಲ, ಈ ಹಿಂದೆಯೂ ಹಲವು ನಾಯಕರು ಹ್ಯಾಕರ್​​​ಗಳಿಗೆ ಗುರಿಯಾಗಿದ್ದಾರೆ.
ಸದ್ಯ ಹ್ಯಾಕ್ ಆಗಿರುವ ವೆಬ್‌ಸೈಟ್ ಸರಿಪಡಿಸುವಂತೆ ಶಾಸಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ಶಾಸಕ ನೀರಜ್​​​ ಬೋರಾ ಅವರ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ಸೈಬರ್ ತಂಡದಿಂದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವೆಬ್‌ಸೈಟ್ ತೆರೆಯುವಾಗ, ಅದು ಪ್ರಸ್ತುತ ನಿರ್ವಹಣೆಯಲ್ಲಿದೆ’ ಎಂದು ತೋರಿಸುತ್ತಿದೆ.
ಎಂಟು ವರ್ಷಗಳಲ್ಲಿ ಮೊದಲ ಬಾರಿಗೆ ಬದಲಾದ ಗ್ರಾಮೀಣ ರಸ್ತೆ ನಿರ್ಮಾಣ ಮಾರ್ಗ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
