ಬೆಂಗಳೂರು:ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖ್ಯಾತ ಚಲನಚಿತ್ರ ಸಂಗೀತ ನಿರ್ದೇಶಕ ಹಂಸಲೇಖ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅದರೆ ಹಂಸಲೇಖ ಅವರಿಗೆ ಏನೂ ಹೆಚ್ಚಿನ ತೊಂದರೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ.
ಗ್ಯಾಸ್ಟ್ರಿಕ್ ಸಮಸ್ಯೆಯಿಂದಾಗಿ ಹಂಸಲೇಖ ಅವರಿಗೆ ಎದೆನೋವು ಕಾಣಿಸಿಕೊಂಡಿತು ಎನ್ನಲಾಗಿದೆ. ಹಂಸಲೇಖ ಈ ಹಿಂದೆಯೇ ಓಪನ್ ಹಾರ್ಟ್ ಸರ್ಜರಿ ಮಾಡಿಸಿ ಕೊಂಡಿದ್ದಾರೆ.
ಸದ್ಯ ರಾಜಾಜಿನಗರದ ಫಸ್ಟ್ ಬ್ಲಾಕ್‌ನಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಹಂಸಲೇಖ ಇದ್ದಾರೆ. ಜನರಲ್ ವಾರ್ಡ್‌ನಲ್ಲೇ ಒಂದು ದಿನ ರೆಸ್ಟ್ ಮಾಡುವಂತೆ ವೈದ್ಯರು ಸಲಹೆ ಕೊಟ್ಟಿದ್ದಾರೆ. ವೈದ್ಯರ ಸಲಹೆ ಮೇರೆಗೆ ಒಂದು ದಿನದ ಮಟ್ಟಿಗೆ ಹಂಸಲೇಖ ಆಸ್ಪತ್ರೆಯಲ್ಲಿ ಉಳಿಯಲಿದ್ದಾರೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − five =
Remember me
