ನವದೆಹಲಿ:ಜಗತ್ತಿನಲ್ಲಿ ಅನೇಕ ರೀತಿಯ ಸಂಕಷ್ಟಗಳಿಂದ ಜನರು ಬಳಲುತ್ತಿರುತ್ತಾರೆ. ನಮಗಿಂತ ಕಷ್ಟದಲ್ಲಿ ಇರುವವರನ್ನು ನೋಡಿ ಕಲಿಯಬೇಕು, ಸಮಾಧಾನ ಮಾಡಿಕೊಳ್ಳಬೇಕು ಎಂದು ಹಿರಿಯರು ಹೇಳಿದ್ದಾರೆ. ಒಟ್ಟಿನಲ್ಲಿ ಏನೇ ಕಷ್ಟ ಎದುರಾದರೂ ಜೀವನೋತ್ಸಾಹ ಮಾತ್ರ ಮರೆಯಬಾರದು ಎನ್ನುವುದು ಒಟ್ಟಾರೆ ಸಂದೇಶ.
ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ಒಂದು ಹರಿದಾಡುತ್ತಿದ್ದು ಅಂಗವಿಕಲನೊಬ್ಬ ಎಲೆಕ್ಟ್ರಿಕ್​ ವೀಲ್​ ಚೇರ್​ನ ಬಳಸಿಕೊಂಡು ಡೆಲಿವರಿ ಬಾಯ್​ ಆಗಿ ಕೆಲಸ ಮಾಡುತ್ತಿರುವುದನ್ನು ಕಾಣಬಹುದು. ಈ ಬಗ್ಗೆ ಜನರು ಮೆಚ್ಚುಗೆ ಸೂಚಿಸಿದ್ದು ಖುದ್ದು ಜೊಮ್ಯಾಟೋ ಆತನನ್ನು ನಮ್ಮ ಹೀರೊ ಎಂದು ಕರೆದಿದೆ.
ಕಾಮೆಂಟ್​ ವಿಭಾಗದಲ್ಲೂ ಜನರು ಈ ಬಗ್ಗೆ ಉತ್ತಮ ಪ್ರತಿಕ್ರಿಯೆ ನೀಡಿದ್ದು ಆತನ ಜೀವನೋತ್ಸಾಹವನ್ನು ಮೆಚ್ಚಿಕೊಂಡಿದ್ದಾರೆ.
Hats off to this man#Zomato#zomatoindiapic.twitter.com/36AyCdcPsB
❤pic.twitter.com/3cejV8ZPtQ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
