ನವದೆಹಲಿ:ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಪ್ತ ಕಾರ್ಯದರ್ಶಿಯಾಗಿ (personal secretary) ಹಾರ್ದಿಕ್ ಸತೀಶ್​ಚಂದ್ರ ಷಾ ಅವರು ಇಂದು ನೇಮಕಗೊಂಡಿದ್ದಾರೆ.
ಹಾರ್ದಿಕ್​ ಸತೀಶ್​ಚಂದ್ರ ಷಾ ಅವರು ಗುಜರಾತ್​ ಕೇಡರ್​​ನ 2010ನೇ ಬ್ಯಾಚ್​​ನ ಐಎಎಸ್​ ಅಧಿಕಾರಿ. ಇಲ್ಲಿಯವರೆಗೆ ಪ್ರಧಾನಿ ಕಚೇರಿಯಲ್ಲಿ ಉಪ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದರು. ಇದೀಗ ಪ್ರಧಾನಿ ಆಪ್ತ ಕಾರ್ಯದರ್ಶಿಯಾಗಿ ಹಾರ್ದಿಕ್​ ಅವರ ನೇಮಕಕ್ಕೆ ಸಂಪುಟದ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ.(ಏಜೆನ್ಸೀಸ್​)
ರಾಮಮಂದಿರ ಭೂಮಿಪೂಜೆ ವೀಕ್ಷಿಸಲು ದೆಹಲಿಯಾದ್ಯಂತ ಎಲ್​ಇಡಿ ಸ್ಕ್ರೀನ್​ಗಳ ಅಳವಡಿಕೆಗೆ ಮುಂದಾದ ಬಿಜೆಪಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 4 =
Remember me
