ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್​ ಅವರ ತಾಯಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಬೆಳಗ್ಗೆ ಹರ್ಷವರ್ಧನ್​ ಅವರೇ ಟ್ವೀಟ್​ ಮಾಡಿ, ತಮ್ಮ ತಾಯಿ ಮೃತಪಟ್ಟ ಸುದ್ದಿಯನ್ನು ತಿಳಿಸಿದ್ದರು.
ಹಾಗೇ ತಮ್ಮ ತಾಯಿಯ ಕಣ್ಣುಗಳನ್ನು ದೆಹಲಿಯ ಏಮ್ಸ್​ ಆಸ್ಪತ್ರೆಗೆ ನೀಡಿರುವುದಾಗಿ ಸಚಿವರು ತಿಳಿಸಿದ್ದಾರೆ. ಅಮ್ಮನ ಇಚ್ಛೆಯಂತೆ ಅವರ ನೇತ್ರದಾನ ಮಾಡುತ್ತಿದ್ದೇನೆ ಎಂದಿದ್ದಾರೆ.
ನನ್ನ ತಾಯಿ ನಿಧನರಾದ ತಕ್ಷಣ ಅವರ ಕಣ್ಣುಗಳನ್ನು ಏಮ್ಸ್​ಗೆ ಒಪ್ಪಿಸಲಾಗಿದೆ ಎಂದಿದ್ದಾರೆ. ಇಂದು ಬೆಳಗ್ಗೆ ತಾಯಿಯನ್ನು ಕಳೆದುಕೊಂಡ ಸಚಿವರು, ನನಗೆ ನನ್ನ ತಾಯಿಯೇ ಮಾರ್ಗದರ್ಶಕರಾಗಿದ್ದರು. ಅವರದ್ದು ಉನ್ನತ ವ್ಯಕ್ತಿತ್ವ ಎಂದು ಭಾವನಾತ್ಮಕ ಪೋಸ್ಟ್​ ಹಾಕಿದ್ದರು. (ಏಜೆನ್ಸೀಸ್​)
ಕೇಂದ್ರ ಸಚಿವ ಡಾ.ಹರ್ಷವರ್ಧನ್‌ಗೆ ಮಾತೃ ವಿಯೋಗ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
