ರಾಮೇಶ್ವರ:ಸುಗ್ಗಿ ಹಬ್ಬದ ಹಿನ್ನೆಲೆಯಲ್ಲಿ ತಮಿಳುನಾಡಿನ ರಾಮೇಶ್ವರದಲ್ಲಿ ನಡೆಯುವ ಹುಂಜಗಳ ಕಾಳಗಕ್ಕೆ ಸಿದ್ಧತೆ ತೀವ್ರಗೊಂಡಿದೆ.
ಸುಗ್ಗಿ ಹಬ್ಬದ ಅಂಗವಾಗಿ ರಾಮೇಶ್ವರದಲ್ಲಿ ಹುಂಜಗಳ ಕಾದಾಟ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಇದಕ್ಕಾಗಿ ಜನರು ಹುಂಜಗಳನ್ನು ದಷ್ಟಪುಷ್ಟವಾಗಿ ಸಾಕಿ ಕಾದಾಟಕ್ಕೆ ಸಜ್ಜುಗೊಳಿಸುತ್ತಾರೆ.
ಕಾಳಗದಲ್ಲಿ ಗೆದ್ದ ಹುಂಜಗಳ ಮಾಲೀಕರಿಗೆ ಬಹುಮಾನ ದೊರೆಯಲಿದೆ. ನೂರಾರು ಹುಂಜಗಳು ಕಾದಾಟದಲ್ಲಿ ಪಾಲ್ಗೊಳ್ಳಲಿವೆ. ಇದಕ್ಕಾಗಿ ರಾಮೇಶ್ವರ ಹೊರ ವಲಯದಲ್ಲಿ ಕಣ ಸಿದ್ಧಗೊಂಡಿದೆ.ಕಾದಾಟಕ್ಕೆ ಸಾಕಿರುವ ಹುಂಜಗಳನ್ನು ಮಾಲೀಕರು ದವಸ ಧಾನ್ಯ ನೀಡಿ ಉತ್ತಮವಾಗಿ ಸಾಕಿದ್ದಾರೆ. (ದಿಗ್ವಿಜಯ ನ್ಯೂಸ್​)
https://youtu.be/HCcLLRiSJxo
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + nineteen =
Remember me
