ಹರಿಯಾಣ:ವ್ಯಕ್ತಿಯೊಬ್ಬರು ತಮ್ಮ 100 ಚದರ ಗಜದ ಮನೆಗೆ ಬಂದ 1.3 ಲಕ್ಷ ರೂಪಾಯಿ ಪ್ರಾಪರ್ಟಿ ಟ್ಯಾಕ್ಸ್​ ಬಿಲ್ ನೋಡಿ ವ್ಯಕ್ತಿ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿರುವ ಘಟನೆ ಹರಿಯಾಣದ ಗೊಹಾನಾದಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಪ್ರತಿನಿಧಿ ಆಯ್ಕೆ ಅಧ್ಯಕ್ಷ, ಕಾರ್ಯದರ್ಶಿಯಿಂದ ಲೋಪ: ನಿರ್ದೇಶಕ ಎಸ್.ಮಂಜುನಾಥ ಹೇಳಿಕೆ
ಮೂರ್ಛೆ ಹೋದ ವ್ಯಕ್ತಿಯನ್ನು ಸಂಜಯ್ ಎಂದು ಗುರುತಿಸಲಾಗಿದ್ದು, ಭಾರೀ ಮೊತ್ತದ ಬಿಲ್​ ನೋಡಿ ಅವರು ಆಘಾತಕ್ಕೊಳಗಾದರು ಎಂದು ಸ್ಥಳೀಯರು ಹೇಳಿದ್ದಾರೆ. ಈ ಬಗ್ಗೆ ಸಂಜಯ್​ ಪತ್ನಿ ಗೋಹನಾ ಅವರು ನಗರ ಪರಿಷತ್ ಅಧಿಕಾರಿಗಳಿಂದ ಸ್ಪಷ್ಟನೆ ಪಡೆಯುತ್ತಿದ್ದು, ಜುಲೈ 25 ರಂದು ನೀಡಿದ್ದ ಬಿಲ್ ಅನ್ನು ಇನ್ನೂ ಸರಿಪಡಿಸುವ ಕೆಲಸ ನಡೆದಿಲ್ಲ ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಸಂಜಯ್, “ನನ್ನ ಆರ್ಥಿಕ ಸ್ಥಿತಿ ಸ್ಥಿರವಾಗಿಲ್ಲ. ಕುಟುಂಬವನ್ನು ಉಳಿಸಿಕೊಳ್ಳಲು ಕಷ್ಟಪಟ್ಟು ಕೆಲಸ ಮಾಡುತ್ತಿದ್ದೇನೆ ಮತ್ತು ಅಧಿಕಾರಿಗಳೊಂದಿಗೆ ವ್ಯವಹರಿಸುವುದು ನನ್ನ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ” ಎಂದು ಹೇಳಿದ್ದಾರೆ,(ಏಜೆನ್ಸೀಸ್).
ಬಾರ್ಬಿ ಮತ್ತು ಓಪನ್‌ಹೈಮರ್​ ಚಿತ್ರಗಳಿಗೆ ಸೆಡ್ಡು ಹೊಡೆದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 6 =
Remember me
