ಹರಿಯಾಣ:40 ವಿದ್ಯಾರ್ಥಿಗಳಿದ್ದ ಖಾಸಗಿ ಶಾಲಾ ಬಸ್​ ಪಲ್ಟಿಯಾಗಿ ಆರು ಮಕ್ಕಳು ಸಾವನ್ನಪ್ಪಿದ್ದಾರೆ. ಮಹೇಂದ್ರಗಢ ಜಿಲ್ಲೆಯ ಕನಿನಾ ದಾದ್ರಿ ರಸ್ತೆಯಲ್ಲಿ ಗುರುವಾರ ಮುಂಜಾನೆ ಸಂಭವಿಸಿದೆ.
ಇದನ್ನೂ ಓದಿ:ಮಂಗಳೂರಿನಲ್ಲಿ ಎಳನೀರು ಕುಡಿದು 15 ಮಂದಿ ಅಸ್ವಸ್ಥ
ಪ್ರಾಥಮಿಕ ವರದಿಗಳ ಪ್ರಕಾರ, ಈ ಅಪಘಾತದಲ್ಲಿ ಆರು ಮಕ್ಕಳು ಸಾವನ್ನಪ್ಪಿದ್ದಾರೆ. ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹೇಂದ್ರಗಢದಲ್ಲಿ ವಾಹನವನ್ನು ಓವರ್‌ಟೇಕ್ ಮಾಡುವಾಗ ಬಸ್ ಪಲ್ಟಿಯಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
ಇದನ್ನೂ ಓದಿ:ಈಕೆ ಮಾಡಿದ ಒಂದು ಕೆಲಸಕ್ಕೆ 7 ವರ್ಷ ನಂಬರ್ ಬ್ಲಾಕ್ ಮಾಡಿದ ಸ್ಟಾರ್ ಹೀರೋ.. ಯಾಕೆ ಗೊತ್ತಾ?
ನಾಲ್ವರು ವಿದ್ಯಾರ್ಥಿಗಳಿಗೆ ವೆಂಟಿಲೇಟರ್‌ನಲ್ಲಿ ಇರಿಸಲಾಗಿದ್ದು, 15 ಗಾಯಗೊಂಡ ವಿದ್ಯಾರ್ಥಿಗಳನ್ನು ಬೇರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತಕ್ಕೆ ಚಾಲಕ ಓವರ್​ಟೇಕ್​ ಮಾಡಿದ್ದೇ ಕಾರಣ ಎನ್ನಲಾಗಿದೆ.
ಅವಕಾಶ ಸಿಗದ್ದಕ್ಕೆ ವೇಶ್ಯಾವಾಟಿಕೆ ಮಾಡಿಕೊಂಡಿದ್ದ ಸ್ಟಾರ್ ಹೀರೋಯಿನ್ ಸತ್ತಿದ್ದು ಮಾತ್ರ ಹಸಿವಿನಿಂದ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × two =
Remember me
