ನವದೆಹಲಿ:ರಾಷ್ಟ್ರೀಯ ಚುನಾವಣಾ ಆಯೋಗವು ಇಂದು (ಆಗಸ್ಟ್​ 16) ಹರಿಯಾಣ ರಾಜ್ಯ ವಿಧಾನಸಭೆಗೆ ಎಲೆಕ್ಷನ್​ ಡೇಟ್​ ಘೋಷಣೆ ಮಾಡಿದೆ. ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್, ಜ್ಞಾನೇಶ್ ಕುಮಾರ್ ಮತ್ತು ಡಾ. ಸಂಧು ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ದಿನಾಂಕವನವ್ನು ಘೋಷಿಸಿದ್ದಾರೆ.
90 ವಿಧಾನಸಭೆ ಕ್ಷೇತ್ರಗಳನ್ನು ಹೊಂದಿರುವ ಹರಿಯಾಣ ಅಸ್ಲೆಂಬಿಗೆ ಅಕ್ಟೋಬರ್​ 01ರಂದು ಮತದಾನ ನಡೆಯಲಿದ್ದು, ಅಕ್ಟೋಬರ್​ 04ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 90 ಸ್ಥಾನಗಳ ಪೈಕಿ 73 (ಸಾಮಾನ್ಯ), 17 (ಪರಿಶಿಷ್ಟ ಜಾತಿ)ಅಭ್ಯರ್ಥಿಗಳಿಗೆ ಮೀಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
ಹರಿಯಾಣದಲ್ಲಿ 2.01 ಕೋಟಿ ನೋಂದಾಯಿತ ಮತದಾರರಿದ್ದು, 1.06 ಕೋಟಿ ಪುರುಷ ಮತದಾರರು ಮತ್ತು 95 ಲಕ್ಷ ಮಹಿಳಾ ಮತದಾರರಿದ್ದಾರೆ. ಹರಿಯಾಣದಲ್ಲಿ, ವಿಧಾನಸಭೆಯ ಅವಧಿಯು 2024ರ ನವೆಂಬರ್​ 03ಕ್ಕೆ ಅಂತ್ಯವಾಗಲಿದೆ. ಚುನಾವಣಾ ಆಯೋಗವು, ಚುನಾವಣಾ ಸಿದ್ಧತೆಯ ಮೇಲ್ವಿಚಾರಣೆ ಸಲುವಾಗಿ ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣಕ್ಕೆ ಭೇಟಿ ನೀಡಿ ಪರಿಶೀಲಿಸಿತ್ತು.
#WATCH| Chief Election Commissioner Rajiv Kumar says, "There are a total of 90 assembly constituencies in Jammu and Kashmir, of which 74 are general, SC-7 and ST-9. There will be a total of 87.09 lakh voters in Jammu and Kashmir, of which 44.46 lakh are males, 42.62 lakh are…pic.twitter.com/O4Nd8Go7Zc
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + eighteen =
Remember me
