ಲಖನೌ:ಹಾಥರಸ್​ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರದ ಪ್ರಕರಣದ ತನಿಖೆಯನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸಿಬಿಐಗೆ ವಹಿಸಿದ್ದಾರೆ.
ಆದರೆ ಮೃತ ಸಂತ್ರಸ್ತೆಯ ಅಣ್ಣ ಇದು ಬೇಡವಾಗಿತ್ತು ಎಂದು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಸ್​ ತನಿಖೆಯನ್ನು ಈಗಾಗಲೇ ಎಸ್​ಐಟಿ ನಡೆಸುತ್ತಿರುವುದರಿಂದ ಸಿಬಿಐಗೆ ವಹಿಸಿ ಎಂದು ನಾವು ಕೇಳಿರಲಿಲ್ಲ ಎಂದು ತಿಳಿಸಿದ್ದಾರೆ.
ನಿನ್ನೆ ಕಾಂಗ್ರೆಸ್ ಮುಖಂಡರಾದ ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಹಾಥರಸ್​ಗೆ ಭೇಟಿ ನೀಡಿ, ಮೃತ ಸಂತ್ರಸ್ತೆಯ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಜಗತ್ತಿನ ಯಾವ ಶಕ್ತಿಯೂ ಈ ಕುಟುಂಬದ ಧ್ವನಿ ಅಡಗಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು.
ಹತ್ರಾಸ್​ ಪ್ರಕರಣ ಸಿಬಿಐ ತನಿಖೆಗೆ: ಸಿಎಂ ಯೋಗಿ ಶಿಫಾರಸು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − eleven =
Remember me
