ಚೆನ್ನೈ:ಹುಟ್ಟಿನಿಂದ ಎಲ್ಲರೂ ಸಮಾನರು ಈ ನಿಟ್ಟಿನಲ್ಲಿ ನಾವು ಸನಾತನ ಧರ್ಮವನ್ನು ತೊಡೆದು ಹಾಕುವ ಅಗತ್ಯವಿದೆ ಎಂದು ತಮಿಳುನಾಡು ಸಿಎಂ ಸ್ಟಾಲಿನ್ ಪುತ್ರ, ಸಚಿವ ಉದಯನಿಧಿ ಪುನರುಚ್ಚರಿಸಿದ್ದಾರೆ.
ತಮಿಳುನಾಡಿನಲ್ಲಿ ಇಂದಿಗೂ ಜಾತಿ ಹಾಗೂ ಸಾಮಾಜಿಕ ತಾರತಮ್ಯ ಜನರನ್ನು ಕಾಡುತ್ತಿದೆ. ಇದನ್ನು ತೊಡೆದು ಹಾಕುವ ನಿಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡಬೇಕಿದೆ ಎಂದು ರಾಜ್ಯಪಾಲ ಆರ್​​.ಎನ್​. ರವಿ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ:ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಕಂದಕಕ್ಕೆ ಉರುಳಿದ ಕಾರು; ನಾಲ್ವರು ಮೃತ್ಯು
ರಾಜ್ಯಪಾಲ ಆರರ.ಎನ್​. ರವಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಉದಯನಿಧಿ ಅವರು ಹೇಳುವುದನ್ನೇ ನಾವು ಹೇಳುತ್ತಿದ್ದೇವೆ. ಅದಕ್ಕಾಗಿ ನಾವು ಸನಾತನ ಧರ್ಮವನ್ನು ತೊಡೆದು ಹಾಕಬೇಕಿದೆ. ಎಲ್ಲರೂ ಹುಟ್ಟಿನಿಂದ ಸಮಾನರು ಆದ ಕಾರಣಕ್ಕಾಗಿ ನಾವು ಜಾತಿ ತಾರತಮ್ಯದ ವಿರುದ್ಧ ನಮ್ಮ ಧ್ವನಿ ಎತ್ತುತ್ತಿದ್ದೇವೆ ಎಂದು ರಾಜ್ಯಪಾಲ ಆರ್.ಎನ್. ರವಿ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.
ಸನಾತನ ಧರ್ಮವನ್ನು ನಾವು ತೊಡೆದು ಹಾಕಬೇಕಿದೆ ಎಂದು ಹೇಳುವ ಮೂಲಕ ಮತ್ತೊಮ್ಮೆ ವಿವಾದದ ಬಿರುಗಾಳಿ ಎಬ್ಬಿಸಿರುವ ಸಚಿವ ಉದಯನಿಧಿ ಈ ಹಿಂದೆ ತಾವು ನೀಡಿದ ಹೇಳಿಕೆಗೆ ಬದ್ದವಾಗಿರುವುದಾಗಿ ಪುನರುಚ್ಚರಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 6 =
Remember me
