ನವದೆಹಲಿ:ಸಾಮಾಜಿಕ ಜಾಲತಾಣಗಳಲ್ಲಿ ಹಾವುಗಳ ಹಲವು ವಿಡಿಯೋಗಳು ಹರಿದಾಡುತ್ತಿವೆ. ಕೆಲವೊಮ್ಮೆ ಹಾವುಗಳು ತಮ್ಮ ನಡವಳಿಕೆಯಿಂದ ಜನರನ್ನು ಆಘಾತಗೊಳಿಸುತ್ತವೆ. ಇಂತಹದ್ದೆ ಒಂದು ವಿಡಿಯೋ ವೈರಲ್​ ಆಗಿದೆ.
Incredible video showing a Snake launching itself from a roof. 🐍😳pic.twitter.com/cR1woYXTlh
— H0W_THlNGS_W0RK (@HowThingsWork_)January 27, 2023

ಈ ವಿಡಿಯೋವನ್ನು ಭಾರತೀಯ ಆಡಳಿತ ಸೇವೆಯ ಅಧಿಕಾರಿ ಸುಪ್ರಿಯಾ ಸಾಹು ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ವೀಡಿಯೊ ಜೊತೆಗೆ, ಅವರು “ಇನ್‌ಕ್ರೆಡಿಬಲ್” ಎಂದು ಬರೆದಿದ್ದಾರೆ. ಈ ವಿಡಿಯೋ ನೋಡಿದವರೆಲ್ಲಾ ಬೆರಗಾಗಿದ್ದಾರೆ.
ವಿಡಿಯೋದಲ್ಲಿ ಹಾವೊಂದು ಮನೆಯ ಮೇಲ್ಛಾವಣಿಯ ಮೇಲಿದೆ. ಸ್ವಲ್ಪ ಹೊತ್ತಿನ ನಂತರ ಹಾವು ತಾರಸಿಯ ತುದಿ ತಲುಪಿ ಅಲ್ಲಿಂದ ಕೆಳಗೆ ಜಿಗಿಯಿತು. ಗಾಳಿಗೆ ಹಾವು ಹಾರಿ ರಸ್ತೆಗೆ ಬಿದ್ದಿತು. ಈ ಅಪರೂಪದ ವಿಡಿಯೋವನ್ನು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ ತಕ್ಷಣ ವೈರಲ್ ಆಗಿದೆ. ಹಾವು ಕೂಡ ಹೀಗೆ ನೆಗೆಯಬಹುದೇ ಎಂದು ಜನ ಆಶ್ಚರ್ಯ ಪಡುತ್ತಿದ್ದಾರೆ.
ಕಳೆದ ಕೆಲವು ದಿನಗಳಿಂದ ಹಾವುಗಳಿಗೆ ಸಂಬಂಧಿಸಿದ ಅನೇಕ ವೀಡಿಯೊಗಳು ವೈರಲ್ ಆಗುತ್ತಿವೆ. ಅಲ್ಲದೆ ಹಾವು ಕಡಿತದಿಂದ ಸಾಯುವವರ ಸಂಖ್ಯೆಯೂ ಅಧಿಕವಾಗಿದೆ.
ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ ದೀಪಿಕಾ ಪಡುಕೋಣೆ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:one × one =
Remember me
