ಬೆಂಗಳೂರು:ವಿಧಾನಸಭೆಯಲ್ಲಿ ಚರ್ಚೆ ವೇಳೆ ಪ್ರಜ್ವಲ್​ ರೇವಣ್ಣ ಅರೆಸ್ಟ್ ಆದ ಬಗ್ಗೆ ಪ್ರಸ್ತಾಪವಾಗಿದ್ದು, ಈ ವೇಳೆ ಹೆಚ್​ಡಿ ರೇವಣ್ಣ ಸಿಟ್ಟಿಗೆದ್ದ ಘಟನೆ ನಡೆದಿದೆ.
ವಿಧಾನಸಭೆಯುಲ್ಲಿ ಮಾತನಾಡಿ, ನನ್ನ ಮಗ ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಲಿ ನಾನು ಬೇಡ ಅನ್ನಲ್ಲ. ನಾನು ವಹಿಸಿಕೊಳ್ಳಲು ಇಲ್ಲಿಗೆ ಬಂದಿಲ್ಲ ಎಂದು ಸದನದಲ್ಲಿ ಗದ್ಗದಿತರಾದಂತಾಗಿ ಏರುಧ್ವನಿಯಲ್ಲಿ ಮಾತನಾಡಿದ್ದಾರೆ.
ನನ್ನ ಮೇಲೆ ಯಾರೋ ಆರೋಪ ಮಾಡ್ತಿದ್ದಾರೆ. ಹೆಣ್ಣು ಮಗಳನ್ನು ಕರೆದುಕೊಂಡು ಬಂದು ಡಿಜಿ ಕಚೇರಿಯಲ್ಲಿ ಡಿಜಿ ದೂರು ಬರೆಸಿಕೊಳ್ಳುತ್ತಾನೆ ಅಂದರೆ ಅವನು ಡಿಜಿ ಆಗಲು ಲಾಯಕ್ಕಾ? ಎಂದು ಸದನದಲ್ಲಿ ಗದ್ಗದಿತರಾದಂತಾಗಿ ಏರುಧ್ವನಿಯಲ್ಲಿ ರೇವಣ್ಣ ಪ್ರಶ್ನೆ ಮಾಡಿದ್ದಾರೆ.
ಈ ವೇಳೆ ಬಹಳ ಅನ್ಯಾಯ ಆಗಿದ್ದರೆ ನೊಟೀಸ್ ಕೊಡಿಸಿ ಚರ್ಚೆ ಮಾಡೋಣ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 3 =
Remember me
