ಮುಂಬೈ:ಕ್ಯಾನ್​​ನಲ್ಲಿ ಇಂಧನ ನೀಡಲು ನಿರಾಕರಿಸಿದ ಪೆಟ್ರೋಲ್ ಪಂಪ್ ನ ಕ್ಯಾಬಿನ್ ಸಿಬ್ಬಂದಿ ವಿರುದ್ಧ ಆಕ್ರೋಶಗೊಂಡ ಒಬ್ಬಾತ ಅಲ್ಲಿ ಜೀವಂತ ಹಾವನ್ನು ಎಸೆದು ಪರಾರಿಯಾಗಿದ್ದಾನೆ.ಮುಂಬೈನ ಮಲ್ಕಾಪುರ ರಸ್ತೆಯ ಚೌಧರಿ ಪೆಟ್ರೋಲ್ ನಿಲ್ದಾಣದಲ್ಲಿ ಸೋಮವಾರ ಈ ಘಟನೆ ನಡೆದಿದೆ. ಆತ ಹಾವು ಹಿಡಿಯುವವನೆಂದು ಶಂಕೆ ವ್ಯಕ್ತವಾಗಿದ್ದು, ಈ ಘಟನೆಯನ್ನು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ.ವೀಡಿಯೊದಲ್ಲಿ, ಆ ವ್ಯಕ್ತಿ ಹಾವನ್ನು ಜಾರ್​​ನಿಂದ ಕ್ಯಾಬಿನ್​​ನಲ್ಲಿ ಹರಿಬಿಡುತ್ತಿರುವ ದೃಶ್ಯಾವಳಿ ಇದೆ. ಹಾವು ಕ್ಯಾಬಿನ್‌ನ ಒಂದು ಬದಿಗೆ ತೆವಳಿದಾಗ ಆ ವ್ಯಕ್ತಿ ಅಲ್ಲಿಂದ ಪರಾರಿಯಾಗಿದ್ದಾನೆ.
कैसे-कैसे लोग होते हैं!! बुलढाणा: बोतल में पेट्रोल देने से मना किया तो नाराज युवक ने पेट्रोल पंप दफ़्तर में सांप छोड़ दिया@ndtvindiapic.twitter.com/BFWbMoxVZC
— sunilkumar singh (@sunilcredible)July 14, 2020

ಇದನ್ನೂ ಓದಿ:ಕೋವಿಡ್​ ಸೋಂಕಿತ ಪವಾಡ ಪುರುಷ ಹಾಲಸ್ವಾಮೀಜಿ ನಿಧನ
ನಂತರ ಮತ್ತೊಬ್ಬ ಹಾವು ಹಿಡಿಯುವವನನ್ನು ಕರೆಸಿ ಹಾವನ್ನು ಸೆರೆಹಿಡಿಯಲಾಯಿತು. ಪೊಲೀಸರು ಆ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದು, ಆರೋಪಿಯನ್ನು ಬಂಧಿಸಲು ಹುಡುಕಾಟ ನಡೆಯುತ್ತಿದೆ.ಕ್ಯಾನ್ ಅಥವಾ ಡ್ರಮ್‌ನಲ್ಲಿ ಇಂಧನವನ್ನು ನೀಡದಂತೆ ಅಧಿಕಾರಿಗಳ ಸೂಚನೆ ಇರುವುದರಿಂದ ಪಂಪ್ ಸಿಬ್ಬಂದಿ ಆ ವ್ಯಕ್ತಿಗೆ ಇಂಧನ ನೀಡಲು ನಿರಾಕರಿಸಿದ್ದರು.
ಪುರುಚ್ಚಿ ತಲೈವಿ ಜಯಲಲಿತಾ ಮನೆ ಸ್ಮಾರಕವಾಗಲ್ಲ; ಹಾಗಿದ್ದರೆ ಬಳಕೆಯಾಗೋದಾದರೂ ಯಾವುದಕ್ಕೆ?

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:8 + 2 =
Remember me
