ರಾಂಚಿ:ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಅಧ್ಯಕ್ಷ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಅವರ ಆರೋಗ್ಯ ಹದಗೆಟ್ಟಿದೆ. ಹಲವಾರು ದಿನಗಳಿಂದ ಅನಾರೋಗ್ಯದಲ್ಲಿರುವ ಅವರ ಆರೋಗ್ಯದಲ್ಲಿ ಇನ್ನಷ್ಟು ಸಮಸ್ಯೆ ಕಾಣಿಸಿಕೊಂಡಿದ್ದು, ರಾಂಚಿಯ ರಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:VIDEO | ಡಾಕೂ ಗಬ್ಬರ್ ಸಿಂಗ್​ಗೆ ಶಿಕ್ಷೆಯಾಗಿದ್ದು ಯಾಕೆ ಗೊತ್ತಾ? ಉತ್ತರಪ್ರದೇಶ ಪೊಲೀಸರ ಅನ್ವೇಷಣೆ!
ಗುರುವಾರ ಸಂಜೆ ಅವರನ್ನು ರಿಮ್ಸ್​ ಆಸ್ಪತ್ರೆಗೆ ಕರೆತರಲಾಗಿದೆ. ಅವರ ಮಗಳು ಮಿಸಾ ಭಾರತಿ ಈಗಾಗಲೇ ಅಸ್ಪತ್ರೆ ತಲುಪಿದ್ದಾರೆ. ಅವರ ಕಿರಿಯ ಮಗ ತೇಜಶ್ವಿ ಯಾದವ್ ಮತ್ತು ಪತ್ನಿ ರಾಬ್ರಿ ದೇವಿ ಪಾಟ್ನಾದಿಂದ ಚಾರ್ಟರ್ಡ್ ವಿಮಾನದಲ್ಲಿ ರಾಂಚಿಗೆ ಬಂದಿಳಿದಿದ್ದಾರೆ.
ಇದನ್ನೂ ಓದಿ:ಅಪ್ರಾಪ್ತೆಯ ಮೇಲೆ 3 ಬಾರಿ ರೇಪ್​; 44 ಜನರ ಮೇಲೆ 32 ಪ್ರಕರಣ ದಾಖಲು
“ಲಾಲು ಪ್ರಸಾದ್ ಯಾದವ್ ಆರೋಗ್ಯ ಸ್ಥಿರವಾಗಿದೆ. ಅವರ ಶ್ವಾಸಕೋಶದಲ್ಲಿ ಸೋಂಕು ಇದೆ. ಚಿಕಿತ್ಸೆ ನಡೆಯುತ್ತಿದೆ. ಇದು ಒಂದು ರೀತಿಯ ನ್ಯುಮೋನಿಯಾ ಕಾಣಿಸಿಕೊಂಡಿದೆ. ನಾವು ಏಮ್ಸ್​ನ ಶ್ವಾಸಕೋಶ ವಿಭಾಗದ ಮುಖ್ಯಸ್ಥರೊಂದಿಗೆ ಸಮಾಲೋಚಿಸಿದ್ದೇವೆ. ಆಂಟಿಜೆನ್​ ಪರೀಕ್ಷೆಯಲ್ಲಿ ಕರೊನಾ ನೆಗೆಟಿವ್​ ವರದಿ ಬಂದಿದೆ. ಆರ್​ಟಿಪಿಸಿಆರ್​ ಪರೀಕ್ಷೆಯ ವರದಿ ನಾಳೆ ಬರಲಿದೆ”ಎಂದು ರಿಮ್ಸ್ ನಿರ್ದೇಶಕ ಡಾ.ಕಮೇಶ್ವರ ಪ್ರಸಾದ್ ಹೇಳಿದ್ದಾರೆ. (ಏಜೆನ್ಸೀಸ್​)
ಬಿಎಸ್ಸಿ ವಿದ್ಯಾರ್ಥಿನಿಗೆ ಮುಖ್ಯಮಂತ್ರಿ ಪಟ್ಟ! ಹಳ್ಳಿ ಹುಡುಗಿಯ ರಾಜಕೀಯ ದರ್ಬಾರ ನೋಡಲು ಸಜ್ಜಾದ ರಾಜ್ಯ

ಮೋದಿ ಸರ್ಕಾರದಲ್ಲಿ ಡಬಲ್​ ಆದ ಸೆನ್ಸೆಕ್ಸ್​! ಏಳೇ ವರ್ಷದಲ್ಲಿ 25 ಸಾವಿರದಿಂದ 50 ಸಾವಿರಕ್ಕೆ ಜಂಪ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − four =
Remember me
