ತಿರುವನಂತಪುರ:ಕರ್ನಾಟಕದಲ್ಲಿ ಮಳೆಯ ಸಾಧ್ಯತೆಯಿದ್ದರೆ, ಅತ್ತ ನೆರೆಯ ಕೇರಳದಲ್ಲಿ ಬಿಸಿಗಾಳಿಯ ಸ್ಥಿತಿ ಮುಂದುವರಿದಿದೆ. ಆ ರಾಜ್ಯದ 3 ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಇದನ್ನೂ ಓದಿ:ಪಾರದರ್ಶಕ ಟಾಪ್‌, ಸಣ್ಣ ಸ್ಕರ್ಟ್ ತೊಟ್ಟು ಯುವಕರ ನಿದ್ದೆಗೆಡಿಸಿದ ಜಾಹ್ನವಿ.. ಅಪ್ಸರೆಯಂತೆ ಕಂಡ ಶ್ರೀದೇವಿ ಪುತ್ರಿ!
ತಿರುವನಂತಪುರ, ಆಲಪ್ಪುಳ ಮತ್ತು ಕೊಯಿಕ್ಕೋಡ್ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆ ಇರುವ ಕಾರಣ ಗುರುವಾರದವರೆಗೆ (ಮೇ.9) ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಎರ್ನಾಕುಲಂ, ತ್ರಿಶೂರ್, ಕಣ್ಣೂರು, ಕಾಸರಗೋಡಿನಲ್ಲಿ ಮೇ 10ರವರೆಗೂ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ.
ಆಲಿಯಾ ಭಟ್ ಮತ್ತೊಮ್ಮೆ ಡೀಪ್​ಫೇಕ್​ಗೆ ಬಲಿ..ಈ ಬಾರಿ ಯಾರ ದೇಹಕ್ಕೆ ಈ ನಟಿ ಮುಖವನ್ನು ಮಾರ್ಫ್ ಮಾಡಲಾಗಿದೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 17 =
Remember me
