ಗುಜರಾತ್:ಮುಂದಿನ ದಿನಗಳಲ್ಲಿ ಉತ್ತರಾಖಂಡ (Uttarkhand) ಮತ್ತು ಮಹಾರಾಷ್ಟ್ರದ (Maharashtra) ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ (Weather Forecast) ಮಾಹಿತಿ ನೀಡಿದೆ. ಈ ಮಧ್ಯೆ ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣದ ಭಾಗಗಳಿಗೂ ಮುಂಗಾರು ಪ್ರವೇಶಿಸಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದೆ.]
ಇದನ್ನೂ ಓದಿ:ರೇಡಿಯೋ ಚಾನೆಲ್​ಗಳ ವಿಲೀನ ಬೇಡಾ; ಹಾಲಿ ನಿರೂಪಕರು ನೀರುದ್ಯೋಗಿಗಳಾಗುತ್ತಾರೆ.. ಈಗ ಇರುವ ರೀತಿಯಲ್ಲಿಯೇ ನಡೆಸಲು ಅನುಮತಿ ಕೋರಿ ಸಿಎಂಗೆ ಪತ್ರ
ಹವಾಮಾನ ಇಲಾಖೆಯು ಜುಲೈ 5 ರವರೆಗೆ ಉತ್ತರಾಖಂಡದ ಕೆಲವು ಭಾಗಗಳಿಗೆ ಆರೆಂಜ್ ಅಲರ್ಟ್ (Orange Alert) ಘೋಷಿಸಿದ್ದು, ಭಾರೀ ಮಳೆಯಾಗುವ ಸಾಧ್ಯತೆಯನ್ನು ಸೂಚಿಸಿದೆ. ಅದರಂತೆಯೇ ಜುಲೈ 4 ರವರೆಗೆ ಗೋವಾದಲ್ಲಿ ಅಧಿಕ ಪ್ರಮಾಣದಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಈ ವರ್ಷ ಮುಂಗಾರು ಪ್ರವೇಶ ವಿಳಂಬವಾಗಿದ್ದರೂ, ಅದರ ಆರಂಭ ಸದ್ಯ ದೇಶದ ಹಲವು ಭಾಗಗಳಲ್ಲಿ ಜಲಾವೃತ ಮತ್ತ ಪ್ರವಾಹದ ಪರಿಸ್ಥಿತಿಗೆ ಕಾರಣವಾಗುತ್ತಿದೆ.
ಸದ್ಯ ಸತತ ಮಳೆಯಿಂದ ಗುಜರಾತ್ ತತ್ತರಿಸಿದ್ದು, ರಾಜ್ಯದಲ್ಲಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ವಿಪತ್ತು ಪ್ರತಿಕ್ರಿಯೆ ಪಡೆಗಳ ಹೊರತಾಗಿ, ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಲು ಭಾರತೀಯ ವಾಯುಪಡೆಗೆ ಒತ್ತಾಯಿಸಲಾಗಿದೆ,(ಏಜೆನ್ಸೀಸ್).
ಮೋಸ ನಿಲ್ಲಿಸಿ ಗ್ಯಾರಂಟಿ ಜಾರಿಗೊಳಿಸಿ ಶೀರ್ಷಿಕೆಯಡಿ ಹೋರಾಟ ಮಾಡುತ್ತೇವೆ: ಡಾ.ಸಿ.ಎನ್.ಅಶ್ವತ್ಥ ನಾರಾಯಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
