ಆಂಧ್ರಪ್ರದೇಶ:ಆಂಧ್ರಪ್ರದೇಶದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ, ತಿರುಪತಿ ತತ್ತರಿಸಿ ಹೋಗಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಬಿಡದೇ ಸುರಿಯುತ್ತಿರುವ ಮಳೆಗೆ ರಸ್ತೆಗಳೆಲ್ಲ ಹೊಳೆಯಾಗಿವೆ.
ಬಹುತೇಕ ಎಲ್ಲ ಪ್ರದೇಶಗಳು ಜಲಾವೃತವಾಗಿರುವುದಷ್ಟೇ ಅಲ್ಲದೆ, ನಗರದ ರಸ್ತೆಗಳಲ್ಲಿ ಕೃತಕ ಹೊಳೆಗಳು ಸೃಷ್ಟಿಯಾಗಿವೆ. ವಾಹನಗಳು, ಮನೆಯಲ್ಲಿದ್ದ ವಸ್ತುಗಳು ಕೊಚ್ಚಿಕೊಂಡು ಹೋಗಿವೆ. ಕೆಲವೆಡೆ ಜನರು ಕೂಡ ನೀರುಪಾಲಾಗಿದ್ದು, ಹಾನಿಯ ಅಂದಾಜು, ಸಾವು-ನೋವಿನ ಪ್ರಮಾಣಗಳ ಕುರಿತು ಸ್ಪಷ್ಟ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಭಾರಿ ಮಳೆಗೆ ತತ್ತರಿಸಿರುವ ತಿರುಪತಿ. ದೇವಸ್ಥಾನದ ಕ್ಯೂ ನಿಲ್ಲುವ ಸ್ಥಳಕ್ಕೂ ನೀರು ನುಗ್ಗಿ ಕೃತಕ ಹೊಳೆ ಸೃಷ್ಟಿ.ವಿವರಗಳಿಗೆhttps://t.co/YaFZZbZDD9ನೋಡಿ..pic.twitter.com/dXol2AFfGi— Vijayavani (@VVani4U)November 18, 2021
ಭಾರಿ ಮಳೆಗೆ ತತ್ತರಿಸಿರುವ ತಿರುಪತಿ. ದೇವಸ್ಥಾನದ ಕ್ಯೂ ನಿಲ್ಲುವ ಸ್ಥಳಕ್ಕೂ ನೀರು ನುಗ್ಗಿ ಕೃತಕ ಹೊಳೆ ಸೃಷ್ಟಿ.ವಿವರಗಳಿಗೆhttps://t.co/YaFZZbZDD9ನೋಡಿ..pic.twitter.com/dXol2AFfGi
ಭಾರಿ ಮಳೆಗೆ ತತ್ತರಿಸಿರುವ ತಿರುಪತಿ; ಜಲಾವೃತ ಪ್ರದೇಶದಲ್ಲಿ ಸಿಲುಕಿ ಪರದಾಡುತ್ತಿರುವ ಜನ..ವಿವರಗಳಿಗೆhttps://t.co/YaFZZbZDD9ನೋಡಿ..pic.twitter.com/oTEMUTPDZB— Vijayavani (@VVani4U)November 18, 2021
ಭಾರಿ ಮಳೆಗೆ ತತ್ತರಿಸಿರುವ ತಿರುಪತಿ; ಜಲಾವೃತ ಪ್ರದೇಶದಲ್ಲಿ ಸಿಲುಕಿ ಪರದಾಡುತ್ತಿರುವ ಜನ..ವಿವರಗಳಿಗೆhttps://t.co/YaFZZbZDD9ನೋಡಿ..pic.twitter.com/oTEMUTPDZB
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 6 =
Remember me
