ಅಯೋಧ್ಯೆ:ಸೋಮವಾರ (ಜ.22) ಅಯೋಧ್ಯೆಯಲ್ಲಿ ನಡೆದ ಅದ್ದೂರಿ ರಾಮಲಲ್ಲಾ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ಬಳಿಕ ಇಂದು ಪ್ರಾರ್ಥನೆ ಸಲ್ಲಿಸಲು ದೇವಾಲಯದ ಮುಖ್ಯದ್ವಾರದಲ್ಲಿ ಭಾರೀ ಭಕ್ತರು ಆಗಮಿಸಿದ್ದು, ಭಕ್ತಿಪೂರ್ವಕ ನಮನ ಸಲ್ಲಿಸಲು ಅಪಾರ ಸಂಖ್ಯೆಯಲ್ಲಿ ಭೇಟಿ ಕೊಡುತ್ತಿದ್ದಾರೆ.
ಇದನ್ನೂ ಓದಿ:9 ಲಕ್ಷ ರೂ. ಮೌಲ್ಯದ ವಸ್ತುಗಳ ಬ್ಯಾಗ್​ ಕಳುವು; ಮುಂದೆ ನಡೆದಿದ್ದು ಮಾತ್ರ ಆಶ್ಚರ್ಯ!
ಪ್ರಾಣ ಪ್ರತಿಷ್ಠಾ ಸಮಾರಂಭದ ಬಳಿಕ ಮೊದಲ ದಿನವಾದ ಇಂದು ಬೆಳಗ್ಗೆ 3 ಗಂಟೆಯಿಂದಲೇ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ಪ್ರಾರ್ಥನೆ ಸಲ್ಲಿಸಲು ಮತ್ತು ಶ್ರೀರಾಮಲಲ್ಲಾನ ದರ್ಶನ ಪಡೆಯಲು ನಾ ಮುಂದು ತಾ ಮುಂದು ಎಂದು ನೂಕುನುಗ್ಗಲು ಮಾಡಿದ್ದಾರೆ. ಈ ದೃಶ್ಯಗಳು ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
Heavy rush of devotees outside Ram Temple in Ayodhya to offer prayers
Read@ANIStory |https://t.co/L1OUX4bnsJ#Ayodhya#RamTemplepic.twitter.com/Kq4a7F34hn
— ANI Digital (@ani_digital)January 23, 2024

ಅಯೋಧ್ಯೆಯ ಭವ್ಯ ರಾಮಮಂದಿರ ಇಂದಿನಿಂದ ಸಾರ್ವಜನಿಕರಿಗೆ ತೆರದಿದ್ದು, ಈ ವಿಷಯ ತಿಳಿದ ಭಕ್ತಾಧಿಗಳು ಇದೀಗ ತಮ್ಮ ಕುಟುಂಬ ಸಮೇತ ದೇವಾಲಯಕ್ಕೆ ಭೇಟಿ ನೀಡಲು ಮುಂದಾಗಿದ್ದಾರೆ. ಅಯೋಧ್ಯೆ ರಾಮಮಂದಿರಕ್ಕೆ ದೇಶ-ವಿದೇಶಗಳಿಂದಲೂ ಭಕ್ತರು ಆಗಮಿಸುತ್ತಿರುವುದು ಮತ್ತಷ್ಟು ವಿಶೇಷ,(ಏಜೆನ್ಸೀಸ್).
ಐಪಿಎಲ್​ 17ನೇ ಆವೃತ್ತಿಯ ಉದ್ಘಾಟನಾ ಪಂದ್ಯ, ಫೈನಲ್​ ದಿನಾಂಕ ನಿಗದಿಪಡಿಸಿದ ಬಿಸಿಸಿಐ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − twelve =
Remember me
