ಕೇದಾರನಾಥ:ಯಾತ್ರಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಹೆಲಿಕಾಫ್ಟರ್​ ಇಂದು (ಅ.18) ಬೆಳಗ್ಗೆ ಪತನಗೊಂಡಿದೆ. ದುರಂತದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಉತ್ತರಾಖಂಡದ ಮುಖ್ಯಮಂತ್ರಿಗಳ ವಿಶೇಷ ಪ್ರಧಾನ ಕಾರ್ಯದರ್ಶಿ ಅಭಿನವ್ ಕುಮಾರ್ ತಿಳಿಸಿದ್ದಾರೆ.
ಕೇದಾರನಾಥದ ಗರುಡಚಟ್ಟಿ ಬಳಿ ಈ ದುರಂತ ಸಂಭವಿಸಿದೆ. ಹೆಲಿಕಾಪ್ಟರ್​​ನಲ್ಲಿ ಒಟ್ಟು 8 ಜನರು ಪ್ರಯಾಣ ಮಾಡುತ್ತಿದ್ದರು. 6 ಜನರ ಮೃತದೇಹಗಳನ್ನು ಹೊರತೆಗೆಯಲಾಗಿದೆ.(ಏಜೆನ್ಸೀಸ್)
Uttarakhand | A helicopter carrying Kedarnath pilgrims from Phata crashes, casualties feared.https://t.co/LNtolzE7nipic.twitter.com/X7nvVdbkcy— ANI (@ANI)October 18, 2022
Uttarakhand | A helicopter carrying Kedarnath pilgrims from Phata crashes, casualties feared.https://t.co/LNtolzE7nipic.twitter.com/X7nvVdbkcy
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:eight − 1 =
Remember me
