ಮುಂಬೈ:ಮಹಾರಾಷ್ಟ್ರದ ಪುಣೆ ಜಿಲ್ಲೆಯ ಘೋಟವಾಡೆ ಎಂಬಲ್ಲಿ ಹೆಲಿಕಾಪ್ಟರ್​​ ಪತನಗೊಂಡಿದೆ. ಹವಾಮಾನ ವೈಪರಿತ್ಯದಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿಸಲಾಗಿದೆ.
ಇದನ್ನು ಓದಿ:ನಕ್ಸಲರ ನಿರ್ಮೂಲನೆಗೆ ಗೃಹ ಸಚಿವ ಅಮಿತ್​ ಷಾ ನೇತೃತ್ವದಲ್ಲಿ ಹೈವೋಲ್ಟೆಜ್​ ಮೀಟಿಂಗ್​​
AW 139 ಹೆಲಿಕಾಪ್ಟರ್​​​ ಮುಂಬೈನ ಜುಹುದಿಂದ ಹೈದರಾಬಾದ್​ಗೆ ಹೊರಟಿತ್ತು. ಹೆಲಿಕಾಪ್ಟರ್​​ನಲ್ಲಿ ಕ್ಯಾಪ್ಟನ್​ ಸೇರಿದಂತೆ ನಾಲ್ವರು ಪ್ರಯಾಣಿಸುತ್ತಿದ್ದರು. ಅದೃಷ್ವವಶಾತ್​ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಬಲವಾಗಿ ಬೀಸುತ್ತಿದ್ದ ಗಾಳಿ ಹಾಗೂ ಹವಾಮಾನ ಬದಲಾವಣೆಯಿಂದಾಗಿ ಈ ಅವಘಡ ನಡೆದಿದೆ ಎನ್ನಲಾಗಿದೆ. ಆದರೆ ಅಪಘಾತಕ್ಕೆ ನಿಖರವಾದ ತಾಂತ್ರಿಕ ಕಾರಣ ಏನು ಎಂಬುದನ್ನು ಇನ್ನೂ ನಿರ್ಧರಿಸಿಲ್ಲ.
#PuneHelicopter Crashes Near Paud, Pune District; All Passengers SafeA helicopter belonging to a Mumbai-based global company crashed near Paud in Pune district earlier today. The region has been experiencing heavy rainfall, but the exact technical reason for the accident is…pic.twitter.com/RNoXDNzcBa
ಹವಾಮಾನ ವೈಪರೀತ್ಯದಿಂದ ಈ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
A private helicopter crashed near Paud village in Pune district. The helicopter belongs to a private aviation company. It was going from Mumbai to Hyderabad, 4 people were travelling in the helicopter, assessment of any injuries is being looked into: SP Pankaj Deshmukh Pune Rural…
ಇದು ಯಾರ ಹೆಲಿಕಾಪ್ಟರ್ ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಘಟನೆಯ ಸುದ್ದಿ ತಿಳಿದ ತಕ್ಷಣ ಆ ಪ್ರದೇಶದಲ್ಲಿ ಜನಸಾಗರವೆ ನೆರದಿತ್ತು. ಹೆಲಿಕಾಪ್ಟರ್​​ ಭೂಮಿಗೆ ಅಪ್ಪಳಿಸುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. (ಏಜೆನ್ಸೀಸ್​​)
ಬದ್ಲಾಪುರ ಲೈಂಗಿಕ ದೌರ್ಜನ್ಯ ಕೇಸ್​​; ಬಂದ್​​​ ಬದಲಿಗೆ ಕಪ್ಪು ಪಟ್ಟಿ ಧರಿಸಿ ಎಂವಿಎ ನಾಯಕರು ಪ್ರೊಟೆಸ್ಟ್​​​
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
