ರಾಂಚಿ:ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಮಾಜಿ ಮುಖ್ಯಮಂತ್ರಿ, ಜಾರ್ಖಂಡ್​ ಮುಕ್ತಿ ಮೋರ್ಚಾ ಮುಖ್ಯಸ್ಥೆ ಹೇಮಂತ್​ ಸೋರೆನ್​ ಅವರನ್ನು ವಶಕ್ಕೆ ಪಡೆದಿದೆ.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವೇ ಕ್ಷಣಗಳಲ್ಲಿ ಕಾರಿ ನಿರ್ದೇಶನಾಲಯ ಅವರನ್ನು ವಶಕ್ಕೆ ಪಡೆದಿದ್ದು, ತನಿಖೆಯ ಭಾಗವಾಗಿ ಅವರನ್ನು ನವದೆಹಲಿಗೆ ಸ್ಥಳಾಂತರಿಸುವ ಸಾಧ್ಯತೆ ದಟ್ಟವಾಗಿದೆ.
ಬುಧವಾರ ಸಂಜೆ ಸುಮಾರು ಏಳು ಘಂಟೆಗಳ ಕಾಲ ಇಡಿ ವಿಚಾರಣೆ ಎದುರಿಸಿದ ಸೋರೆನ್​ ಬಳಿಕ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ರಾಜೀನಾಮೆ ಸಲ್ಲಿಸಿದ ಕೆಲವೇ ಕ್ಷಣಗಳ ಬಳಿಕ ಅವರನ್ನು ವಶಕ್ಕೆ ಪಡೆದಿದೆ.
Jharkhand: Hemant Soren resigns as CM, loyalist Champai Soren to take overRead@ANIStory |https://t.co/eibgyGYC0E#Jharkhand#HemantSoren#champaisorenpic.twitter.com/8dXpNzbWwS
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
