ರಾಂಚಿ:ಜೈಲಿನಲ್ಲಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಪತ್ನಿ ಕಲ್ಪನಾ ಅವರು ಇಂದು ( ಸೋಮವಾರ ) ಜಾರ್ಖಂಡ್​ ಮುಕ್ತಿ ಮೋರ್ಚಾ ಪಕ್ಷದ (ಜೆಎಂಎಂ) ಅಭ್ಯರ್ಥಿಯಾಗಿ ರಾಜ್ಯದ ಗಾಂಡೇಯ್​ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.
ಇದನ್ನೂ ಓದಿ:ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ಎಸ್​​ಐಟಿ ತನಿಖೆಗೆ ಸಿಎಂ ಆದೇಶ, ವಿದೇಶಕ್ಕೆ ಹಾರಿದ್ರಾ ಹಾಸನ ಸಂಸದ?
ಗಿರಿಡೀಹ್​ ಜಿಲ್ಲೆಯಲ್ಲಿನ ಈ ಕ್ಷೇತ್ರದ ಶಾಸಕ ಸ್ಥಾನವು ಜೆಎಂಎಂ ಶಾಸಕ ಸರ್ಫರಾಜ್ ಅಹ್ಮದ್ ಅವರ ರಾಜೀನಾಮೆಯಿಂದ ತೆರವಾಗಿದೆ. ಈ ಕ್ಷೇತ್ರಕ್ಕೆ ಲೋಕಸಭೆ ಚುನಾವಣೆ ಜತೆಗೆ ಮೇ 20ರಂದು ಉಪಚುನಾವಣೆ ನಡೆಯಲಿದೆ.
ನಾಮಪತ್ರ ಸಲ್ಲಿಕೆ ವೇಳೆ ಈ ಜಾರ್ಖಂಡ್​ ಮುಖ್ಯಮಂತ್ರಿ ಚಂಪೈ ಸೂರೇನ್​ ಹಾಗೂ ಸೋದರ ಮಾವ ಬಸಂತ್ ಸೊರೆನ್ ಸೇರಿದಂತೆ ಇತರರು ಜೊತೆಗಿದ್ದರು.
48 ವರ್ಷದ ಕಲ್ಪನಾ ಅವರು ಎಂಟೆಕ್ ಮತ್ತು ಎಂಬಿಎ ವಿದ್ಯಾರ್ಹತೆ ಪಡೆದಿದ್ದಾರೆ. ಜನವರಿ 31 ರಂದು ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಹೇಮಂತ್ ಸೋರೆನ್ ಅವರನ್ನು ಬಂಧಿಸಿತ್ತು.
ಸೈಕಲ್​​ಗೆ ಡಿಕ್ಕಿ ಹೊಡೆದು, ಸವಾರನ ಸಮೇತ 2 ಕಿ.ಮೀ ಎಳೆದೊಯ್ದ ಚಾಲಕ: ಶಾಕಿಂಗ್‌ ವಿಡಿಯೋ ಇಲ್ಲಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + four =
Remember me
