ಅಹಮದಾಬಾದ್:ಭಾರತೀಯ ಕೋಸ್ಟ್​ಗಾರ್ಡ್​ ಸಿಬ್ಬಂದಿ ಹಾಗೂ ಭಯೋತ್ಪಾದನಾ ನಿಗ್ರಹ ದಳ ಜಂಟಿ ಕಾರ್ಯಾಚರಣೆ ಮೂಲಕ ಗುಜರಾತ್​ನ ಕರಾವಳಿ ಭಾಗದಲ್ಲಿ ಪಾಕಿಸ್ತಾನದ ದೋಣಿಯಿಂದ 360 ಕೋಟಿ ರೂ. ಮೌಲ್ಯದ ಹೆರಾಯಿನ್​ ವಶಪಡಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಾಕಿಸ್ತಾನ ಮೂಲದ ಅಲ್​ ಸಕರ್ ಎಂಬ ಬೋಟ್​ನಲ್ಲಿ 50 ಕೆ.ಜಿ ಹೆರಾಯಿನ್ ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಕೋಸ್ಟ್ ಗಾರ್ಡ್​ ಸಿಬ್ಬಂದಿ ದಾಳಿ ಮಾಡಿ ವಶಪಡಿಸಿಕೊಂಡಿದ್ದಾರೆ.
ದೋಣಿಯಲ್ಲಿದ್ದ 6 ಜನರನ್ನು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ. ಬೋಟ್​ನ್ನು ರಾಜ್ಯದ ಬಂದರಿಗೆ ತರಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Indian Coast Guard, in joint ops with ATS Gujarat, apprehended a Pakistani boat Al Sakar with 6 crew members & 50 kg of heroin worth Rs 350 cr market value in the early hrs of today, Oct 8, close to the International Maritime Boundary Line.Boat brought to Jakhau for further probehttps://t.co/umLzMRgzUlpic.twitter.com/VKPjRzmy6z— ANI (@ANI)October 8, 2022
Indian Coast Guard, in joint ops with ATS Gujarat, apprehended a Pakistani boat Al Sakar with 6 crew members & 50 kg of heroin worth Rs 350 cr market value in the early hrs of today, Oct 8, close to the International Maritime Boundary Line.Boat brought to Jakhau for further probehttps://t.co/umLzMRgzUlpic.twitter.com/VKPjRzmy6z
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
