ನವದೆಹಲಿ:ಅತಿದೊಡ್ಡ ಮಾದಕವಸ್ತು ಕಳ್ಳಸಾಗಣೆ ಜಾಲವನ್ನು ಭೇದಿಸಿರುವ ಪೊಲೀಸರು ಭಾರಿ ಪ್ರಮಾಣದ ಹೆರಾಯ್ನ್​ ವಶಪಡಿಸಿಕೊಂಡಿದ್ದಾರೆ. ಎಷ್ಟೆಂದರೆ, ವಶಪಡಿಸಿಕೊಂಡಿರುವ ಹೆರಾಯ್ನ್​ನ ಅಂದಾಜು ಮೌಲ್ಯವೇ 2,500 ಕೋಟಿ ರೂಪಾಯಿ.
ಹೌದು.. ದೇಶದ ರಾಜಧಾನಿಯಲ್ಲೇ ಅತ್ಯಧಿಕ ಎನ್ನಬಹುದಾದಷ್ಟು ಪ್ರಮಾಣದಲ್ಲಿ ಮಾದಕವಸ್ತುವನ್ನು ದೆಹಲಿ ವಿಶೇಷ ದಳದ ಪೊಲೀಸರು ವಶಪಡಿಸಿಕೊಂಡಿದ್ದಾರೆ. 354 ಕೆ.ಜಿ. ತೂಕದ ಹೆರಾಯ್ನ್ ವಶಕ್ಕೆ ಪಡೆಯುವ ಜತೆಗೆ ಮೂವರನ್ನು ಬಂಧಿಸಿದ್ದಾರೆ.
ಬಂಧಿತ ಮೂವರಲ್ಲಿ ಒಬ್ಬ ಅಫ್ಘಾನಿಸ್ತಾನದವನಾಗಿದ್ದು, ಒಬ್ಬ ಪಂಜಾಬ್, ಇನ್ನೊಬ್ಬ ಕಾಶ್ಮೀರದವನಾಗಿದ್ದು, ಈ ಮಾದಕವಸ್ತು ಅಫ್ಘಾನಿಸ್ತಾನದಿಂದ ಇರಾನ್​ ಮೂಲಕ ಮುಂಬೈಗೆ ಬಂದು ಭಾರತಕ್ಕೆ ಪ್ರವೇಶಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್)
ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ 2 ಸಾವಿರ ಮನೆಗಳ ಮೇಲೆ ದಾಳಿ, 1500 ರೌಡಿಗಳು ವಶಕ್ಕೆ…

ವಧುವಿಗೆ ಹತ್ತನೇ ಕ್ಲಾಸು, ವರನಿಗೆ 30 ವರ್ಷ; ಬಾಲ್ಯವಿವಾಹ ಮಾಡಿಸಿದವರೆಲ್ಲರ ಬಂಧನ..

30 ಸಾವಿರ ಸಸಿಗಳನ್ನು ನೆಟ್ಟ ಮಹಾನ್​ ಪ್ರಕೃತಿಪ್ರೇಮಿ, ಅಂತರ್ಯಾಮಿ!

ಪ್ರಾಣಿಗಳ ಥರ ಕಾಡಿದ್ರು, ಒಬ್ರೂ ನೆರವಿಗೆ ಬರಲಿಲ್ಲ; ಇದು ಕೋಟ್ಯಧಿಪತಿ ಉದ್ಯಮಿಯ ಸಂಕಟದ ಕಥೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 7 =
Remember me
