ನವದೆಹಲಿ:ಕೇಂದ್ರ ಬಿಜೆಪಿ ಸರ್ಕಾರವು ಭಾರತಕ್ಕೆ ಬಂದಿರುವ ಅತಿಥಿಗಳಿಂದ ವಾಸ್ತವಾಂಶವನ್ನು ಮರೆಮಾಚಿ ಜಿ-20 ಶೃಂಗಸಭೆಯನ್ನು ನಡೆಸುತ್ತಿದೆ ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಆರೋಪಿಸಿದ್ದಾರೆ.
ಜಿ-20 ಶೃಂಗಸಭೆ ಹಿನ್ನಲೆಯಲ್ಲಿ ದೆಹಲಿ ನಗರದ ಕೊಳಗೇರಿ ಪ್ರದೇಶಗಳನ್ನು ಕಾಣದಂತೆ ಪರದೆ ಕಟ್ಟಿ ಮುಚ್ಚಲಾಗಿದೆ. ಬಡ ಜನರನ್ನು ಏಕೆ ಮರೆಮಾಚುತ್ತಿದ್ದೀರಿ ಪ್ರಧಾನಿಯವರೇ ಎಂದು ಪ್ರಶ್ನಿಸಿದ್ದಾರೆ.
PM Modi dislikes poor people.pic.twitter.com/gbvBAIVtpD
ಇದನ್ನೂ ಓದಿ:ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನ ಖಂಡನೀಯ: ನಟ ಪವನ್​ ಕಲ್ಯಾಣ್​ ಕಿಡಿ
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ರಾಹುಲ್​ ಭಾರತ ಸರ್ಕಾರವು ಬಡವರು ಹಾಗೂ ಪ್ರಾಣಿಗಳನ್ನು ಯಾರ ಕಣ್ಣಿಗೆ ಕಾಣದಂತೆ ಮರೆಮಾಚಿದೆ. ಭಾರತಕ್ಕೆ ಬಂದಿರುವ ಅತಿಥಿಗಳಿಂದ ವಾಸ್ತವಾಂಶವನ್ನು ಮರೆಮಾಚುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಜಿ-20 ಶೃಂಗಸಭೆಯಿಂದ ರಷ್ಯಾದ ಅಧ್ಯಕ್ಷ ದೂರ ಉಳಿದಿರಬಹುದು. ಆದರೆ, ಪ್ರಿನ್ಸ್​ ಪೊಟೆಮ್ಕಿನ್​ (ಪ್ರಧಾನಿ ಮೋದಿ) ಮಾತ್ರ ಕೊಳಗೇರಿ ಪ್ರದೇಶಗಳನ್ನು ಮರೆಮಾಚಿ ತಮ್ಮನ್ನು ಪ್ರದರ್ಶಿಸಿಕೊಳ್ಳುವುದರಲ್ಲಿ ನಿರತರಾಗಿದ್ದಾರೆ. ಪ್ರಧಾನಿ ತಮ್ಮ ವ್ಯಕ್ತಿತ್ವವನ್ನು ಹೆಚ್ಚಿಸಿಕೊಳ್ಳುವ ಭರದಲ್ಲಿ ಪ್ರಾಣಿಗಳನ್ನು ಕ್ರೂರವಾಗಿ ಹಿಂಸಿಸಲಾಗುತ್ತಿದೆ ಎಂದು ಹಿರಿಯ ಕಾಂಗ್ರೆಸ್​ ನಾಯಕ ಜೈರಾಮ್​ ರಮೇಶ್​ ಆರೋಪಿಸಿದ್ದಾರೆ.
GOI is hiding our poor people and animals.There is no need to hide India’s reality from our guests.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − two =
Remember me
