ತಮಿಳುನಾಡು:ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಭಾನುವಾರ ‘ಮೈಚಾಂಗ್’ ಚಂಡಮಾರುತವಾಗಿ ತೀವ್ರಗೊಂಡಿದ್ದು, ಡಿಸೆಂಬರ್ 5ರ ಮುಂಜಾನೆ ವೇಳೆಗೆ ದಕ್ಷಿಣ ಆಂಧ್ರಪ್ರದೇಶದ ನೆಲ್ಲೂರು ಮತ್ತು ಮಚಲಿಪಟ್ಟಣಂ ನಡುವೆ ಬಿರುಸಿನ ಚಂಡಮಾರುತವಾಗಿ ತಲುಪುವ ಸಾಧ್ಯತೆ ಹೆಚ್ಚಿದೆ. ಇದು ಗಂಟೆಗೆ 90-100 ಕಿಮೀ ವೇಗದಿಂದ 110 ಕಿಮೀ ವೇಗದಲ್ಲಿ ಬೀಸುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ:ಘರ್ಜಿಸಿದ ರಣಬೀರ್​ ‘ಅನಿಮಲ್’: ಮೂರನೇ ದಿನಕ್ಕೆ ಬಾಕ್ಸ್​​ ಆಫೀಸ್​ನಲ್ಲಿ ಗಳಿಸಿದ್ದೆಷ್ಟು? ಇಲ್ಲಿದೆ ವಿವರ
ಮೈಚಾಂಗ್ ಚಂಡಮಾರುತದ ಹಿನ್ನೆಲೆ ಖಾಸಗಿ ಕಚೇರಿ ನೌಕರರು ಮನೆಯಿಂದಲೇ ಕೆಲಸ ಮಾಡಲು ಸಲಹೆ ನೀಡಲಾಗಿದ್ದು, ಅನಿವಾರ್ಯ ಕಾರಣ ಸೋಮವಾರ ಮನೆಯಿಂದಲೇ ಕೆಲಸ ಮಾಡಲು ಅಥವಾ ಅಗತ್ಯ ಉದ್ಯೋಗಿಗಳೊಂದಿಗೆ ಮಾತ್ರ ಕಾರ್ಯನಿರ್ವಹಿಸಲು ತಮ್ಮ ಉದ್ಯೋಗಿಗಳಿಗೆ ಸೂಚನೆ ನೀಡುವಂತೆ ತಮಿಳುನಾಡು ಸರ್ಕಾರ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ ಮತ್ತು ಚೆಂಗಲ್‌ಪೇಟ್‌ನಲ್ಲಿರುವ ಖಾಸಗಿ ಕಂಪನಿಗಳು ಮತ್ತು ಕಚೇರಿಗಳಿಗೆ ಸಲಹೆ ನೀಡಿದೆ.
ಸೆಕ್ಷನ್ 144ರ ಅಡಿಯಲ್ಲಿ ಹೊರಡಿಸಲಾದ ಆದೇಶದಲ್ಲಿ, ಪುದುಚೇರಿ ಸರ್ಕಾರವು ಸಮುದ್ರ ತೀರಕ್ಕೆ ಸಮೀಪವಿರುವ ಕರಾವಳಿ ಪ್ರದೇಶಗಳಲ್ಲಿ ಎಲ್ಲಾ ಜನರ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿದೆ,(ಏಜೆನ್ಸೀಸ್).
ಘರ್ಜಿಸಿದ ರಣಬೀರ್​ ‘ಅನಿಮಲ್’: ಮೂರನೇ ದಿನಕ್ಕೆ ಬಾಕ್ಸ್​​ ಆಫೀಸ್​ನಲ್ಲಿ ಗಳಿಸಿದ್ದೆಷ್ಟು? ಇಲ್ಲಿದೆ ವಿವರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + thirteen =
Remember me
