ಉತ್ತರಪ್ರದೇಶ:ಬಸ್​ ಮೇಲೆ ಹೈ ಟೆನ್ಷನ್ ತಂತಿ ಬಿದ್ದ ಪರಿಣಾಮ ಬೆಂಕಿ ಬೆಂಕಿ ಹೊತ್ತಿಕೊಂಡಿದ್ದು, 6 ಮಂದಿ ಸಜೀವ ದಹನವಾಗಿರುವ ಘಟನೆ ಗಾಜಿಪುರದಲ್ಲಿ ಸಂಭವಿಸಿದೆ.
ಸ್ವಲ್ಪ ಸಮಯದಲ್ಲೇ ಬೆಂಕಿ ಭೀಕರ ಸ್ವರೂಪ ಪಡೆದುಕೊಂಡಿದ್ದು, ಬಸ್ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಬೆಂಕಿಯಲ್ಲಿ ಆರು ಮಂದಿ ಸಜೀವ ದಹನವಾಗಿದ್ದಾರೆ. ಈ ಅವಘಡದಲ್ಲಿ ಹೆಚ್ಚಿನ ಸಾವು ನೋವು ಸಂಭವಿಸುವ ಸಾಧ್ಯತೆ ಇದೆ.
ಮದುವೆ ಸಮಾರಂಭ ಮುಗಿಸಿ ಹಿಂದಿರುಗುತ್ತಿದ್ದರು, ಬಸ್​ ಮೇಲೆ ವಿದ್ಯುತ್​ ತಂತಿ ಬಿದ್ದ ಪರಿಣಾಮ ಬಸ್​​ಗೆ ಬೆಂಕಿ ಹೊತ್ತಿಕೊಂಡಿದೆ. ವಿದ್ಯುತ್​ ತಂತಿ ಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡು 6ಕ್ಕೂ ಅಧಿಕ ಪ್ರಯಣಿಕರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಘಟನೆ ಉತ್ತರ ಪ್ರದೇಶದ ಗಾಜಿಪುರದಲ್ಲಿ ನಡೆದಿದೆ.
ಡಿಎಂ, ಎಸ್​ಪಿ ಸೇರಿದಂತೆ ಹಲವು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಬಸ್​ನಲ್ಲಿ 35ಕ್ಕೂ ಹೆಚ್ಚು ಮಂದಿ ಇದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಸ್ಪಂಧಿಸಿ, ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
