ಹೈದರಾಬಾದ್​:ರಸ್ತೆ ಅಪಘಾತ ಒಂದರಲ್ಲಿ ಹಿಮಾಚಲ ಪ್ರದೇಶದ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಅದೃಷ್ಟವಶಾತ್ ಯಾವುದೇ ಗಂಭೀರ ಹಾನಿ ಇಲ್ಲದೆ ಪಾರಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ, ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಸಂಚರಿಸುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿ 65 (ಹೈದರಾಬಾದ್​- ವಿಜಯವಾಡ)ರಲ್ಲಿ ಚೌಟುಪ್ಪಾಲ ಎಂಬಲ್ಲಿ ಇಂದು ಬೆಳಗ್ಗೆ ಈ ಅಪಘಾತ ಸಂಭವಿಸಿದೆ. ಹೈದರಾಬಾದ್​ನಿಂದ ನಲಗೊಂಡ ಜಿಲ್ಲೆಯಲ್ಲಿ ಆಯೋಜಿಸಲ್ಪಟ್ಟಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಹೋಗುತ್ತಿದ್ದಾಗ ದುರಂತವಾಗಿದೆ.
ಇದನ್ನೂ ಓದಿ:‘ಸಾರ್ವಜನಿಕ ಹಿತ’ ಮರೆತ್ರು ಕೋಡಿಹಳ್ಳಿ: ಫ್ರೀಡಂ ಪಾರ್ಕಿಗೆ ಹೋದ ಕೂಡಲೇ ಸಚಿವರು ಬರಲಿ ಇಲ್ಲಿಗೆ ಅಂದ್ರು..
ಕಾರು ಚಾಲಕ ಸಡನ್​ ಆಗಿ ಎಡಕ್ಕೆ ಸ್ಟೀಯರಿಂಗ್ ತಿರುಗಿಸಿದ ಕಾರಣ ನಿಯಂತ್ರಣ ತಪ್ಪಿದ ಕಾರು ರಸ್ತೆ ಬಿಟ್ಟು ಕೆಳಕ್ಕೆ ಹಾರಿತ್ತು. ಯಾರಿಗೂ ಏನೂ ಆಗಿರಲಿಲ್ಲ. ಕೂಡಲೇ ಇನ್ನೊಂದು ಕಾರಿನಲ್ಲಿ ಪ್ರಯಾಣಿಸಿದ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್)
Himachal Pradesh Governor Bandaru Dattatreya met with an accident today near the Choutuppal town in the Yadadri Bhuvanagiri district of Telangana. No casualties or injuries have been reported: K Narayana Reddy, DCP Bhongirpic.twitter.com/JgzPj6V2uv
— ANI (@ANI)December 14, 2020

ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮಫೇಸ್​ಬುಕ್​ ಪುಟಲೈಕ್ ಮಾಡಿ ಮತ್ತು ಫಾಲೋ ಮಾಡಿ..
ಕಿವಿಯೋಲೆ ಹುಡುಕಿಕೊಟ್ರೆ ಬಹುಮಾನ ಕೊಡ್ತಾರಂತೆ ಜೂಹಿ ಚಾವ್ಲಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
