ಶಿಮ್ಲಾ:ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಉತ್ತರಭಾರತದಲ್ಲಿ ಕಳೆದ ಕೆಲ ದಿನಗಳಿಂದ ಮಳೆರಾಯ ಅಬ್ಬರಿಸುತ್ತಿದ್ದು, ಇದೀಗ ಹಿಮಾಚಲಪ್ರದೇಶದಲ್ಲಿ ಮೇಘಸ್ಪೋಟಗೊಂಡಿದೆ.
ಹಿಮಾಚಲಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ್ಯಂತ ಭಾರೀ ಮಳೆಯಾಗುತ್ತಿದ್ದು, ಮಳೆಗೆ ಸಂಬಂಧಿಸಿದ ಅವಘಢಗಳಲ್ಲಿ ಮೂವರು ಮೃತಪಟ್ಟಿದ್ದು, ಹಲವರು ಕಣ್ಮರೆಯಾಗಿದ್ದಾರೆ. ಮಳೆಯ ಆರ್ಭಟಕ್ಕೆ ಭೂಕುಸಿತ ಉಂಟಾಗಿ ಕಟ್ಟಡಗಳೆಲ್ಲಾ ನೆಲಸಮಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಬಿರುಸಿನಿಂದ ಸಾಗಿದೆ.
ಮಳೆ ಸಂಬಂಧಿಸಿದ ಅವಘಡದಲ್ಲಿ ಹಲವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗುತ್ತಿದ್ದು, ಈ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್​ ಷಾ ಮುಖ್ಯಮಂತ್ರಿ ಸುಖ್ವಿಂದರ್​ ಸುಖು ಅವರಿಂದ ಮಾಹಿತಿ ಪಡೆದಿದ್ದಾರೆ. ಇದಲ್ಲದೆ ಕೇಂದ್ರ ಸರ್ಕಾರದಿಂದ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಹಿಮಾಚಲಪ್ರದೇಶದ ಶಿಮ್ಲಾ, ಮಂಡಿ, ಕುಲು ಸೇರಿದಂತೆ ರಾಜ್ಯಾದ ಹಲವೆಡೆ ಭಾರೀ ಮಳೆಯಾಗುತ್ತಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twelve − 7 =
Remember me
