ಗುವಾಹಟಿ:ಶನಿವಾರ (ಅಕ್ಟೋಬರ್ 14) ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್​ಗಳ ಜಯ ಸಾಧಿಸಿದ್ದು, ಇಡೀ ದೇಶವೇ ಸಂಭ್ರಮಾಚರಣೆಯಲ್ಲಿ ತೊಡಗಿದೆ. ಆದರೆ, ಮೊಹಬತ್​ ಕಿ ದುಕಾನ್​ ಮಾತ್ರ ಸುಮ್ಮನಿರುವುದು ಯಾಕೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಾಂತ್​ ಬಿಸ್ವಾಸ್​ ಶರ್ಮಾ ಪ್ರಶ್ನಿಸಿದ್ಧಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಹೆಸರೇಳದೆ ಮೊಹಬತ್​ ಕಿ ದುಕಾನ್​ ಎಂದು ಉಲ್ಲೇಖಿಸಿ ವಾಗ್ದಾಳಿ ನಡೆಸಿದ್ದಾರೆ.
Yesterday, Bharat defeated Pakistan in the World Cup cricket. Entire country erupted in joy and celebrated the win. But not a word from “Mohabbat ki Dukan”.
ಇದನ್ನೂ ಓದಿ:VIDEO| ಪಾಕ್​ ನಾಯಕನಿಗೆ ಜೆರ್ಸಿ ಗಿಫ್ಟ್​ ಮಾಡಿದ ವಿರಾಟ್; ಬಾಬರ್​ಗೆ ತೀಕ್ಷ್ಣ ಮಾತುಗಳಿಂದ ಕುಟುಕಿದ ವಾಸಿಂ ಅಕ್ರಮ್
ನಿನ್ನ ವಿಶ್ವಕಪ್​ನಲ್ಲಿ ಭಾರತ ಪಾಕಿಸ್ತಾನವನ್ನು ಸೋಲಿಸಿತ್ತು. ಇಡೀ ದೇಶವೇ ಸಂಭ್ರಮಾಚರಣೆಯಲ್ಲಿ ತೊಡಗಿದ್ದರೆ ಮೊಹಬತ್​ ಕಿ ದುಕಾನ್​ ಮಾತ್ರ ಒಂದು ಪದ ಮಾತನಾಡಿಲ್ಲ ಎಂದು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.
ಇಸ್ರೇಲ್​ ಹಾಗೂ ಹಮಾಸ್​ ನಡುವಿನ ಸಂಘರ್ಷದ ನಿಲುವು ಪಾಕಿಸ್ತಾ ಹಾಗೂ ಅಫ್ಘಾನಿಸ್ತಾದಂತಿದೆ. ಕಾಂಗ್ರೆಸ್​ ಹಾಗೂ ಅದರ ಮಿತ್ರಪಕ್ಷಗಳು ಪಾಕಿಸ್ತಾನ ಹಾಗ ಅಫ್ಘಾನಿಸ್ತಾನಕ್ಕೆ ತೆರಳಿ ಸಮ್ಮಿಶ್ರ ಸರ್ಕಾರ ರಚಿಸುವುದು ಎಂದು ಉತ್ತಮ ಎಂದು ಈ ಹಿಂದೆ ವಾಗ್ದಾಳಿ ನಡೆಸಿ ಸುದ್ದಿಯಾಗಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 8 =
Remember me
