ನವದೆಹಲಿ:ಹಿಂದು ಕುಟುಂಬದ ಐವರು ಸದಸ್ಯರ ಮೃತದೇಹವು ಕತ್ತು ಸೀಳಿದ ಸ್ಥಿತಿಯಲ್ಲಿ ನಿಗೂಢವಾಗಿ ಪತ್ತೆಯಾಗಿರುವ ಘಟನೆ ಪಾಕಿಸ್ತಾನದಲ್ಲಿ ಶುಕ್ರವಾರ ನಡೆದಿದ್ದು, ಮೇಲ್ನೋಟಕ್ಕೆ ಕೊಲೆಯಾಗಿದ್ದಾರೆನ್ನಲಾಗಿದೆ.
ಪಾಕ್​ ನಗರ ರಹೀಮ್​ ಯಾರ್​ ಖಾನ್​ನಿಂದ 15 ಕಿ.ಮೀ ದೂರವಿರುವ ಅಬುದಾಬಿ ಕಾಲನಿಯಲ್ಲಿನ ನಿವಾಸದಲ್ಲಿ ಐವರ ಮೃತದೇಹ ಪತ್ತೆಯಾಗಿದೆ ಎಂದು ದಿ ನ್ಯೂಸ್​ ಇಂಟರ್ನ್ಯಾಷನಲ್​ ವರದಿ ಮಾಡಿದೆ. ಹರಿತವಾದ ಆಯುಧದಿಂದ ಕತ್ತು ಸೀಳಿದ ಸ್ಥಿತಿಯಲ್ಲಿ ಐವರ ಮೃತದೇಹ ಪತ್ತೆಯಾಗಿದೆ.
ಇದನ್ನೂ ಓದಿರಿ:ಮಾಜಿ ಸಚಿವರ ಸಿಡಿ ಪ್ರಕರಣ: 45ಕ್ಕೂ ಹೆಚ್ಚು ಪಿಜಿಗಳಲ್ಲಿ ಹುಡುಕಿದ್ರು ಸಿಗದ ಸಂತ್ರಸ್ತೆ ಸುಳಿವು
ಪೊಲೀಸರು ಮೃತರ ಮನೆಯಲ್ಲಿ ಕೊಲೆ ಬಳಸಿದ್ದಾರೆನ್ನಲಾದ ಚಾಕು ಮತ್ತು ಕೊಡಲಿ ಸೇರಿದಂತೆ ಹರಿತವಾದ ಆಯುಧಗಳನ್ನು ವಶಪಡಿಸಿಕೊಂಡಿದ್ದಾರೆ.
ಮೃತರೊಬ್ಬರ ಬಗ್ಗೆ ಮಾಹಿತಿ ನೀಡಿರುವ ರಹೀಮ್​ ಯಾರ್​ ಖಾನ್ ನಗರದ ಸಾಮಾಜಿಕ ಕಾರ್ಯಕರ್ತ​ ಬೀರ್​ಬಲ್​ ದಾಸ್​, ಮೇಘ್ವಾಲ್​ ಹಿಂದು ಆಗಿರುವ ರಾಮ್​ ಛಾಂದ್​ ವಯಸ್ಸು 35-36. ಛಾಂದ್​ ಟ್ರೈಲರಿಂಗ್​ ಶಾಪ್​ ನಡೆಸುತ್ತಿದ್ದರು. ಇದೀಗ ಘಟನೆಯಿಂದ ಸ್ಥಳೀಯರಿಗೆ ಶಾಕ್​ ಆಗಿದೆ.(ಏಜೆನ್ಸೀಸ್​)
ಸಂಕಷ್ಟದಲ್ಲೂ ಮಿಡಿದ ಸರ್ಕಾರ: ಕೋವಿಡ್ ಸಂದರ್ಭ ನೊಂದವರಿಗೆ 2,272 ಕೋಟಿ ರೂ. ಪ್ಯಾಕೇಜ್

ಉಳುವವನೇ ಒಡೆಯ: ರೈತರಿಗೆ ಕುಮ್ಕಿ, ಬಾಣೆ, ಬೆಟ್ಟ, ಸೊಪ್ಪಿನ ಬೆಟ್ಟ ಭೂಮಿ

ಸಂಪಾದನೆ ಜತೆಗೆ ವ್ಯಕ್ತಿತ್ವ ವಿಕಸನವೂ ಬಹಳ ಮುಖ್ಯ; ಸ್ಫೂರ್ತಿಯಿಂದ ರಮೇಶ್….

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − fourteen =
Remember me
