ಜೈಪುರ​:ದಕ್ಷಿಣ ಭಅರತದ ನಾಲ್ಕು ರಾಜ್ಯಗಳಲ್ಲಿ ಹಿಂದೂ ಧರ್ಮದ ಆಧ್ಯಾತ್ಮಿಕ ಗುರುಗಳು ಮಾಡಿರುವ ಸೇವೆಯೂ ಮಿಷನರಿಗಳನ್ನು ಮೀರಿಸುತ್ತದೆ ಎಂದು ರಾಷ್ಟ್ರೀಯ ಸ್ವಯಂ ಸೇವಾ(RSS) ಸಂಘಟನೆಯ ಮುಖ್ಯಸ್ಥ ಮೋಹನ್​ ಭಾಗವತ್​ ಹೇಳಿದ್ದಾರೆ.
ರಾಜಸ್ಥಾನದ ಜೈಪುರದಲ್ಲಿ ರಾಷ್ಟ್ರೀಯ ಸೇವಾ ಸಂಗಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಭಾಗವತ್​ ಯಾವುದೇ ಪಲಾಪೇಕ್ಷೆ ಇಲ್ಲದೆ ಸೇವೆ ಮಾಡುವುದರಿಂದ ಸ್ವಸ್ಥ ಸಮಾಜ ನಿರ್ಮಾಣವಾಗುತ್ತದೆ. ಯಾವುದಾದರು ಒಂದು ವರ್ಗ ಸಮಾಜದಿಂದ ವಂಚಿತರಾಗಿದ್ದರೆ ಅಂತಹವರನ್ನು ದೇಶದ ಒಳಿತಿಗಾಗಿ ಮೇಲೆತ್ತ ಬೇಕು ಎಂದಿದ್ದಾರೆ.
ಇದನ್ನೂ ಓದಿ:ಪಾಕಿಸ್ತಾನದ ಜನರು ವಿಭಜನೆಯ ಬಗ್ಗೆ ಅತೃಪ್ತಿ ಹೊಂದಿದ್ದಾರೆ: ಮೋಹನ್​ ಭಾಗವತ್​
ಸಾಮಾನ್ಯವಾಗಿ ಬುದ್ಧಿ ಜೀವಿಗಳು ಈ ತರಹದ ಕೆಲಸಗಳಿಗೆ ಮಿಷನರಿಗಳ ಬಗ್ಗೆ ಹೇಳುತ್ತಾರೆ. ಆದರೆ, ದಕ್ಷಿಣ ಭಾರತದ ನಾಲ್ಕು ರಾಜ್ಯಗಳಲ್ಲಿ ಹಿಂದೂ ಧರ್ಮದ ಆಧ್ಯಾತ್ಮಿಕ ಗುರುಗಳು ಮಾಡಿರುವ ಸೇವೆಯೂ ಮಿಷನರಿಗಳನ್ನು ಮೀರಿಸುತ್ತದೆ ಎಂದು ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಮೋಹನ್​ ಭಾಗವತ್​ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − four =
Remember me
