ನವದೆಹಲಿ:ತನ್ನ ಖಡಕ್ ವಾಗ್ದಾಳಿಗಳ ಮೂಲಕ ವಿರೋಧ ಪಕ್ಷಗಳನ್ನು ಬಾಯಿ ಮುಚ್ಚಿಸಲು ಸಾಧ್ಯವಿರುವ ಕೆಲವೇ ಕೆಲವು ಬಿಜೆಪಿ ನಾಯಕರಲ್ಲಿ ಪಕ್ಷದ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಪ್ರಮುಖರು.
ಇದನ್ನೂ ಓದಿ:ಬಾಂಬ್ ಸ್ಫೋಟ ಸಂಭವಿಸಿದ ರಾಮೇಶ್ವರಂ ಕೆಫೆಯ ವಾರ್ಷಿಕ ಆದಾಯ ಎಷ್ಟಿದೆ ಗೊತ್ತಾ? ಕೇಳಿದ್ರೆ ದಂಗಾಗ್ತೀರಾ!
ವಿರೋಧ ಪಕ್ಷಗಳ ಜೊತೆಗೆ ತಮ್ಮ ಪಕ್ಷದ ತಪ್ಪುಗಳನ್ನು ಕೂಡ ಕಟುವಾಗಿಯೇ ಟೀಕಿಸುವ ಸ್ವಾಮಿ, ಬಿಜೆಪಿಗರಿಗೂ ಕೂಡ ಬಿಸಿತುಪ್ಪವಾಗಿ ಪರಿಣಮಿಸಿದ್ದಾರೆ.
Only if BJP wins majority in 2024 and at same time Modi is defeated in Varanasi, will we able to achieve Hindu Rashtra.https://t.co/VADSZu4n6c
— Subramanian Swamy (@Swamy39)March 3, 2024

ಹಿಂದೂ ಹೆಮ್ಮೆಯ ಉಲ್ಬಣವು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭವಿಷ್ಯವನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ಹೇಳಿದ್ದು ಮೋದಿ ಮ್ಯಾಜಿನ್​​ನಂಥದ್ದೇನೂ ಇಲ್ಲ ಎಂದು ಟೀಕಿದ್ದ ಬಿಜೆಪಿ ಹಿರಿಯ ನಾಯಕ ಮತ್ತೊಮ್ಮೆ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಸೋತರೆ ಮಾತ್ರ ಹಿಂದೂ ರಾಷ್ಟ್ರವಾಗಲು ಸಾಧ್ಯ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.
ಟ್ವಿಟ್ಟರ್ ನಲ್ಲಿ ಪ್ರಜ್ಞಾಸಿಂಗ್ ಠಾಕೂರ್ ಗೆ ಮತ್ತೆ ಭೋಪಾಲ್‌ನಲ್ಲಿ ಸ್ಪರ್ಧಿಸಲು ಬಿಜೆಪಿ ಅವಕಾಶ ನೀಡಲಿಲ್ಲ. ಆರ್​ಎಸ್​ಎಸ್​ ಅನ್ನು ಟೀಕಿಸಿದ ವ್ಯಕ್ತಿಗೆ ಅವಕಾಶ ನೀಡಲಾಗಿದೆ ಎಂದು ವ್ಯಕ್ತಿಯೊಬ್ಬರು ಟೀಕಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿದರೆ, ವಾರಣಾಸಿಯಲ್ಲಿ ಮೋದಿ ಸೋತರೆ ಮಾತ್ರ ಹಿಂದೂ ರಾಷ್ಟ್ರವಾಗುವುದು ಎಂದಿದ್ದಾರೆ.
ಸನಾ ಜಾವೆದ್ ಕೈಹಿಡಿಯುತ್ತಿದ್ದಂತೆ ಕೈಕೊಟ್ಟ ಶೋಯೆಬ್ ಮಲಿಕ್ ಅದೃಷ್ಟ..! ಸಾನಿಯಾ ಶಾಪ ಇಷ್ಟು ಬೇಗ ತಟ್ಟಿತಾ ಎಂದ ನೆಟ್ಟಿಗರು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 − 1 =
Remember me
