ವಾರಾಣಸಿ: ನಿಯತ ಪಠ್ಯಕ್ರಮದಲ್ಲಿ ‘ಹಿಂದು ಧರ್ಮ’ವನ್ನು ಪರಿಚಯಿಸಿದ ದೇಶದ ಮೊದಲ ವಿಶ್ವವಿದ್ಯಾಲಯ ಎಂಬ ಕೀರ್ತಿಗೆ ಬನಾರಸ್ ಹಿಂದು ಯೂನಿವರ್ಸಿಟಿ ಭಾಜನವಾಗಿದೆ.
ಹಿಂದು ಸ್ಟಡೀಸ್ ಎಂಬ ವಿಷಯದ ಬಗ್ಗೆ ಸ್ನಾತಕೋತ್ತರ ಕೋರ್ಸ್ ಆರಂಭ ಮಾಡಿರುವುದಾಗಿ ವಿವಿಘೋಷಿಸಿದೆ. ಕೊಲಂಬಿಯ ವಿವಿ ಈ ಕೋರ್ಸ್​ಗೆ ಶಿಫಾರಸು ನೀಡಿದ್ದು, ಭಾರತ ಅಧ್ಯಯನ ಕೇಂದ್ರದ ಮೂಲಕ ಇದನ್ನು ಫ್ಯಾಕಲ್ಟಿ ಆಫ್ ಆರ್ಟ್ಸ್ ಮೂಲಕ ವಿದ್ಯಾರ್ಥಿಗಳಿಗೆ ತಲುಪಿಸುತ್ತಿದೆ.
ವಿವಿಯ ಶತಮಾನೋತ್ಸವ ಸಂದರ್ಭದಲ್ಲಿ ಈ ಅಧ್ಯಯನ ಕೇಂದ್ರ ಸ್ಥಾಪಿಸಲಾಗಿದ್ದು, ತತ್ತ್ವಶಾಸ್ತ್ರ ಮತ್ತು ಧರ್ಮ, ಸಂಸ್ಕೃತ ಮತ್ತು ಪುರಾತನ ಭಾರತ ಇತಿಹಾಸ, ಸಂಸ್ಕೃತಿ ಮತ್ತು ಪುರಾತತ್ತ್ವ ಇಲಾಖೆಗಳ ಸಹಯೋಗದಲ್ಲಿ ಇದು ಕಾರ್ಯ ನಿರ್ವಹಿಸುತ್ತಿದೆ. ಹಿಂದು ಸ್ಟಡೀಸ್ ಕೋರ್ಸ್​ಗೆ ಒಬ್ಬ ವಿದೇಶಿ ಸೇರಿ 45 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ.
ರಾಜ್ಯದಲ್ಲಿ ಮಿತಿ ಮೀರಿದ ಕರೊನಾ ಹಾವಳಿ; ಇಂದು ಕೂಡ ಸೋಂಕಿತರು ಮತ್ತು ಮೃತರ ಸಂಖ್ಯೆಯಲ್ಲಿ ಹೆಚ್ಚಳ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
