ನವದೆಹಲಿ:ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ 18ನೇ ಜಿ-20 ಶೃಂಗಸಭೆಯಲ್ಲಿ ನ್ಯೂ ಡೆಲ್ಲಿ ಡಿಕ್ಲರೇಷನ್​ ಅಂಗೀಕರಿಸುವ ಮೂಲಕ ಹೊಸ ಇತಿಹಾಸವನ್ನು ನಿರ್ಮಿಸಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ನಮಗೆ ಒಳ್ಳೆಯ ಸುದ್ದಿ ಸಿಕ್ಕಿದೆ. ನಮ್ಮ ತಂಡದ ಕಠಿಣ ಪರಿಶ್ರಮದಿಂದಾಗಿ ನ್ಯೂ ಡೆಲ್ಲಿ ಡಿಕ್ಲರೇಷನ್​​ ಅಂಗೀಕಾರವಾಗಿದೆ. ಪ್ರತ್ಯೇಕವಾಗಿ ಹಾಗೂ ಪರೋಕ್ಷವಾಗಿ ಇದಕ್ಕೆ ಸಹಕರಿಸಿದ ಪ್ರತಿಯೊಬ್ಬರಿಗೂ ಪ್ರಧಾನಿ ಮೋದಿ ಧನ್ಯವಾದಗಳನ್ನು ತಿಳಿಸಿದ್ದಾರೆ.
History has been created with the adoption of the New Delhi Leaders’ Declaration. United in consensus and spirit, we pledge to work collaboratively for a better, more prosperous, and harmonious future. My gratitude to all fellow G20 members for their support and cooperation.https://t.co/OglSaEj3Pf
ಇದನ್ನೂ ಓದಿ:ಜಿ-20 ಶೃಂಗಸಭೆ; ದೇಶದ ವಾಸ್ತವಾಂಶವನ್ನು ಅತಿಥಿಗಳಿಂದ ಮರೆಮಾಚಲಾಗುತ್ತಿದೆ: ರಾಹುಲ್​ ಗಾಂಧಿ
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು, ದಿ ಡೆಲ್ಲಿ ಡಿಕ್ಲರೇಷನ್​​ ಅಳವಡಿಕೆಯೊಂದಿಗೆ ಇತಿಹಾಸವನ್ನು ಸೃಷ್ಟಿಸಲಾಗಿದೆ. ಒಮ್ಮತ ಮತ್ತು ಸಾಮರಸ್ಯದ ಭವಿಷ್ಯಕ್ಕಾಗಿ ಕೆಲಸ ಮಾಡುವುದಾಗಿ ನಾವೆಲ್ಲರೂ ಪ್ರತಿಜ್ಞೆ ಂಆಡುತ್ತೇವೆ. ಇದಕ್ಕೆ ಸಹಕರಿಸಿದ ಎಲ್ಲಾ ಜಿ-20 ನಾಯಕರಿಗೆ ನಾನು ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ರಷ್ಯಾ- ಉಕ್ರೇನ್ ನಡುವಿನ ಯುದ್ಧದ ಕುರಿತಾದ ಸವಾಲುಗಳ ನಡುವೆ, ಹೊಸದಿಲ್ಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಜಿ20 ನಾಯಕರು ದೇಶಗಳ ಜಂಟಿ ಘೋಷಣೆಯನ್ನು ನ್ಯೂ ಡೆಲ್ಲಿ ಡಿಕ್ಲರೇಷನ್​ಅನ್ನು ಶನಿವಾರ ಅಂಗೀಕರಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two + 13 =
Remember me
